ଅର୍ଥ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
ଉଦାହରଣ :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
ସମକକ୍ଷ : ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ, ಸಮಸ್ಯೆ
ଅନ୍ୟ ଭାଷାରେ ଅନୁବାଦ :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterଅର୍ଥ : ಯಾವುದೇ ಕೆಲಸದಲ್ಲಿ ಬರುವ ಅಡ್ಡಿ ಆತಂಕಗಳು
ଉଦାହରଣ :
ಈ ಕಾರ್ಯದಲ್ಲಿ ಯಾವುದೇ ವಿಜ್ಞ ಆಗದಂತೆ ನೋಡಿಕೊಳ್ಳಬೇಕು.
ଅନ୍ୟ ଭାଷାରେ ଅନୁବାଦ :
Some abrupt occurrence that interrupts an ongoing activity.
The telephone is an annoying interruption.