ଅର୍ଥ : ಚನ್ನಾಗಿ ನಡೆಯುತ್ತಿರುವ ಕೆಲಸವನ್ನು ಗುಪ್ತವಾಗಿ ನಿಲ್ಲಿಸುವ ಪ್ರಕ್ರಿಯೆ
ଉଦାହରଣ :
ವಿನೋದ್ ಚರ್ಚೆಯನ್ನು ಮುಂದುವರೆಯಲು ಬಿಡದೆ ನಿಲ್ಲಿಸಿದರು.
ସମକକ୍ଷ : ಅಡಚಣೆ ಮಾಡು, ತಡೆಯೊಡ್ಡು, ನಿಲ್ಲಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ
ଉଦାହରଣ :
ಇಲ್ಲಿ ಮೋರಿ ಕಟ್ಟಿಕೊಂಡಿದೆ.
ସମକକ୍ଷ : ಕಟ್ಟಿಕೊಂಡಿರು, ನಿಂತಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು
ଅନ୍ୟ ଭାଷାରେ ଅନୁବାଦ :
रुधाँ या रुका हुआ होना।
नाबदान अवरुद्ध हो गया है।