ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಡ್ಡಿ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಅಡ್ಡಿ ಮಾಡು   ಕ್ರಿಯಾಪದ

ଅର୍ଥ : ಯಾವುದಾದರು ಕೆಲಸ ಮೊದಲಾದವುಗಳನ್ನು ಜಾರಿಗೊಳಿಸದೇ ಇರುವುದಕ್ಕೆ ಹೇಳುವುದು ಅಥವಾ ಅದನ್ನು ನಿಲ್ಲಿಸುವುದು

ଉଦାହରଣ : ಅಧ್ಯಾಪಕರು ಹೊರಗಿನ ಜನರಿಗೆ ವಿದ್ಯಾಲಯದ ಒಳಗೆ ಬರುವುದಕ್ಕೆ ನಿಷೇಧವನ್ನು ಹೊರಡಿಸಿದರು.

ସମକକ୍ଷ : ನಿಷೇಧಗೊಳಿಸು, ನಿಷೇಧಿಸು, ಪ್ರವೇಶವಿಲ್ಲದಂತೆ ಮಾಡು


ଅନ୍ୟ ଭାଷାରେ ଅନୁବାଦ :

किसी काम आदि को जारी न रखने के लिए बोलना या उसे बंद कराना।

प्रधानाचार्य ने विद्यालय में बाहरी लोगों के प्रवेश पर रोक लगाई।
निषेध करना, पाबंदी लगा देना, पाबंदी लगाना, पाबन्दी लगा देना, पाबन्दी लगाना, प्रतिबंध लगाना, प्रतिबंधित करना, प्रतिबन्ध लगाना, प्रतिबन्धित करना, बंदिश लगाना, बन्दिश लगाना, बैन लगाना, रोक लगा देना, रोक लगाना

ଅର୍ଥ : ಯಾವುದಾದರು ಕಾರ್ಯವನ್ನು ಕೆಲವು ಸಮಯದವರೆಗೆ ಮಾಡದಂತೆ ಅಥವಾ ನಿಲ್ಲಿಸುವಂತೆ ಮಾಡುವ ಕ್ರಿಯೆ

ଉଦାହରଣ : ವರನ ಕಡೆಯವರು ವರದಕ್ಷಿಣೆಯ ಕಾರಣವನ್ನು ಮುಂದಿಟ್ಟುಕೊಂಡು ಮದುವೆಗೆ ಅಡ್ಡಿ ಮಾಡುತ್ತಿದ್ದಾರೆ.

ସମକକ୍ଷ : ಅಡ್ಡಿಗೊಳಿಸು


ଅନ୍ୟ ଭାଷାରେ ଅନୁବାଦ :

किसी कार्य को कुछ समय तक न करना या रोकना।

कईयों ने वित्तीय जरूरतों के कारण शादी रोक रखी हैं।
रोक रखना, रोके रखना

Act later than planned, scheduled, or required.

Don't delay your application to graduate school or else it won't be considered.
delay

ଅର୍ଥ : ಯಾವುದಾದರು ಕೆಲಸವನ್ನು ನಿಲ್ಲಿಸುವ ಪ್ರಯತ್ನ ಮಾಡುವುದು

ଉଦାହରଣ : ಮಾದವನು ಎಲ್ಲಾ ಕೆಲಸಗಳಿಗೆ ಅಡ್ಡಿಯನ್ನು ಉಂಟು ಮಾಡುತ್ತಾನೆ.

ସମକକ୍ଷ : ಅಡಚಣೆ ಉಂಟುಮಾಡು, ಅಡಚಣೆ ಮಾಡು, ಅಡ್ಡಿ ಉಂಟುಮಾಡು, ತೊಂದರೆ ಉಂಟುಮಾಡು, ತೊಂದರೆ ಕೊಡು, ಹಸ್ತಕ್ಷೇಪ ಮಾಡು


ଅନ୍ୟ ଭାଷାରେ ଅନୁବାଦ :

Engage in delaying tactics or refuse to cooperate.

The President stonewalled when he realized the plot was being uncovered by a journalist.
stonewall

ଅର୍ଥ : ಅಡ್ಡಿ ಅಥವಾ ಅಡಚಣೆಯನ್ನು ಮಾಡು

ଉଦାହରଣ : ಲೋಟಿಕೋರರು ಮಾರ್ಗಗಳನ್ನು ಮುಚ್ಚಿದನು.

ସମକକ୍ଷ : ಅಡಚಣೆ ಮಾಡು, ತಡೆ, ನಿಲ್ಲಿಸು, ಮುಚ್ಚು


ଅନ୍ୟ ଭାଷାରେ ଅନୁବାଦ :

Stop from happening or developing.

Block his election.
Halt the process.
block, halt, kibosh, stop