ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅತಿ ತೆಳ್ಳನೆಯ ଶବ୍ଦର ଅର୍ଥ ଏବଂ ଉଦାହରଣ ।

ಅತಿ ತೆಳ್ಳನೆಯ   ಗುಣವಾಚಕ

ଅର୍ଥ : ನೀರಿನ ಅಂಶ ಅಥವಾ ತೇವಾಂಶ ಜಾಸ್ತಿಯಿರುವಂಥ ವಸ್ತು

ଉଦାହରଣ : ಎಮ್ಮೆಯ ಹಾಲಿಗೆ ಹೋಲಿಸಿದರೆ ಹಸುವಿನ ಹಾಲು ಬಹಳ ನೀರಾಗಿರುತ್ತದೆ.

ସମକକ୍ଷ : ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ଅନ୍ୟ ଭାଷାରେ ଅନୁବାଦ :

जिसमें जल का अंश अधिक हो।

भैंस की अपेक्षा गाय का दूध अधिक पतला होता है।
पतला

ଅର୍ଥ : ನೀರಿನ ಅಂಶ ಜಾಸ್ತಿಯಿರುವ ವಸ್ತು

ଉଦାହରଣ : ನಮ್ಮ ಹಾಲಿನವನು ನೀರಾದ ಹಾಲು ಮಾರುತ್ತಾನೆ.

ସମକକ୍ଷ : ಅತಿ ತೆಳ್ಳನೆಯಂತ, ಅತಿ ತೆಳ್ಳನೆಯಂತಹ, ನೀರಾದ, ನೀರಾದಂತ, ನೀರಾದಂತಹ, ನೀರುನೀರಾದ, ನೀರುನೀರಾದಂತ, ನೀರುನೀರಾದಂತಹ


ଅନ୍ୟ ଭାଷାରେ ଅନୁବାଦ :

जिसमें पानी की मात्रा अधिक हो।

दुकानदार पनिया दूध बेंच रहा है।
पनियल, पनिया, पनियाँ, पनिहा, पनीयल, पनीला

Filled with water.

Watery soil.
watery