ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅತಿಶಯೋಕ್ತಿ ଶବ୍ଦର ଅର୍ଥ ଏବଂ ଉଦାହରଣ ।

ಅತಿಶಯೋಕ್ತಿ   ನಾಮಪದ

ଅର୍ଥ : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ

ଉଦାହରଣ : ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.

ସମକକ୍ଷ : ಅಲಂಕಾರ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು


ଅନ୍ୟ ଭାଷାରେ ଅନୁବାଦ :

एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।

आदिकालीन कवियों की रचनाएँ अतिशयोक्ति अलंकार से भरी पड़ी हैं।
अतिशयोक्ति, अतिशयोक्ति अलंकार

Extravagant exaggeration.

exaggeration, hyperbole

ଅର୍ଥ : ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು ಅಥವಾ ಇರುವುದಕ್ಕಿಂತ ಅತಿಯಾಗಿ ವೈಭವೀಕರಿಸಿ ಹೇಳುವುದು

ଉଦାହରଣ : ಅವರ ಭಾಷಣ ಅತಿಶಯೋಕ್ತಿಯಿಂದ ಕೂಡಿತ್ತು.

ସମକକ୍ଷ : ಉತ್ಪ್ರೇಕ್ಷೆ


ଅନ୍ୟ ଭାଷାରେ ଅନୁବାଦ :

बहुत बढ़ा-चढ़ाकर या अपनी ओर से बहुत-कुछ मिलाकर कही हुई बात।

उनका भाषण अतिशयोक्ति से पूर्ण था।
अतिरंजना, अतिशयोक्ति, अत्युक्ति, मिर्च मसाला

Making to seem more important than it really is.

exaggeration, magnification, overstatement

ଅର୍ଥ : ಯಾರದೋ ಮನಸ್ಸನ್ನು ಸಂತೋಷ ಪಡಿಸಲು ಸುಳ್ಳು ಅಥವಾ ಅತಿಯಾಗಿ ಹೊಗಳುವ ಕ್ರಿಯೆ

ଉଦାହରଣ : ಮಂಜುಳ ಮುಖಸ್ತುತಿ ಮಾಡುವುದಲ್ಲಿ ಪ್ರವೀಣೆ

ସମକକ୍ଷ : ಅತಿಪ್ರಶಂಸೆ, ಅತಿಯಾದ ಮನ್ನಣೆ, ಅತಿಸ್ತುತಿ, ಅತ್ಯುಕ್ತಿ, ಚಮಚಗಿರಿ, ಬಡಾಯಿ, ಬೂಟಾಟಿಕೆ, ಮುಖಸ್ತುತಿ, ಶ್ಲಾಘನೆ, ಸುಳ್ಳು ಹೊಗಳುವುದು, ಸೋಗು, ಸ್ತುತಿ


ଅନ୍ୟ ଭାଷାରେ ଅନୁବାଦ :

किसी को प्रसन्न करने के लिए झूठी या अत्यधिक प्रशंसा करने की क्रिया, अवस्था या भाव।

लगता है कि मंजुली को तारीफ़ और चापलूसी में फ़र्क़ नहीं समझ आता है।
कांड, काण्ड, खुशामद, चमचागिरी, चाटुकारिता, चाटुकारी, चापलूसी, जीहजूरी, जीहुज़ूरी, जीहुजूरी, ठकुर सुहाती, ठकुरसुहाती, शंस, श्लाघनीयता, श्लाघा

Flattery designed to gain favor.

blarney, coaxing, soft soap, sweet talk

ଅର୍ଥ : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ

ଉଦାହରଣ : ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.

ସମକକ୍ଷ : ಅಧಿಕ, ಹೆಚ್ಚಾಗಿ

ಅತಿಶಯೋಕ್ತಿ   ಗುಣವಾಚಕ

ଅର୍ଥ : ವಿಸ್ತಾರವಾಗಿ ಹೇಳಿರುವಂತಹ ಅಥವಾ ವರ್ಣನೆಯನ್ನು ಮಾಡುವಂತಹ

ଉଦାହରଣ : ನಿಮ್ಮ ಅತಿಶಯೋಕ್ತಿಯ ಮಾತಿನ ಮೇಲೆ ಯಾರು ವಿಶ್ವಾಸವನ್ನು ಇಡುತ್ತಾರೆ.

ସମକକ୍ଷ : ಅತಿಶಯೋಕ್ತಿಯಾದ, ಅತಿಶಯೋಕ್ತಿಯಾದಂತ, ಅತಿಶಯೋಕ್ತಿಯಾದಂತಹ


ଅନ୍ୟ ଭାଷାରେ ଅନୁବାଦ :

बढ़ा-चढ़ाकर कहा हुआ या वर्णन किया हुआ।

आपकी अतिशयोक्त बातों पर कौन विश्वास करेगा।
अतिरंजित, अतिशयोक्त

Represented as greater than is true or reasonable.

An exaggerated opinion of oneself.
exaggerated, overdone, overstated