ଅର୍ଥ : ಯಾವುದಾದರೂ ನಿರ್ದಿಷ್ಟ ಸಂಖ್ಯಾ ಪ್ರಮಾಣಕ್ಕಿಂತ ಹೆಚ್ಚಾಗಿರುವ ಪ್ರಮಾಣ
ଉଦାହରଣ :
ನಿನ್ನೆಯ ಅತ್ಯಧಿಕ ಮಳೆಯಿಂದಾಗಿ ನಮ್ಮೂರಲ್ಲಿ ಹತ್ತು ಮನೆಗಳು ಕುಸಿದಿವೆ.
ସମକକ୍ଷ : ಅತಿಹೆಚ್ಚು, ಅತ್ಯಧಿಕ, ಅತ್ಯಧಿಕವಾದ, ಅತ್ಯಧಿಕವಾದಂತ, ಅತ್ಯಧಿಕವಾದಂತಹ
ଅନ୍ୟ ଭାଷାରେ ଅନୁବାଦ :
बहुत अधिक।
सेठ मुरालीलाल के पास अत्यधिक धन है।