ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅತ್ಯಾಚಾರ ଶବ୍ଦର ଅର୍ଥ ଏବଂ ଉଦାହରଣ ।

ಅತ್ಯಾಚಾರ   ನಾಮಪದ

ଅର୍ଥ : ಬೇರೆಯವರ ಜತೆ ಬಲವಂತವಾಗಿ ಮಾಡಿಸುವವನ ಜತೆ ಅನುಚಿತ ವ್ಯವಹಾರ ಹೊಂದಿದವರಿಗೆ ತುಂಬಾ ಕಷ್ಟ

ଉଦାହରଣ : ಭಾರತೀಯತರ ಮೇಲೆ ಬ್ರಿಟೀಷರು ತುಂಬಾ ಅತ್ಯಾಚಾರ ಮಾಡಿದರು.

ସମକକ୍ଷ : ಅನಾಚಾರ, ಅನಾಹುತ, ಅನ್ಯಾಯ, ದಬ್ಬಾಳಿಕೆ, ದೌರ್ಜನ್ಯ


ଅନ୍ୟ ଭାଷାରେ ଅନୁବାଦ :

Cruel or inhumane treatment.

The child showed signs of physical abuse.
abuse, ill-treatment, ill-usage, maltreatment

ଅର୍ଥ : ಬೇರೆಯವರು ಮಾಡುತ್ತಿರುವ ಅತ್ಯಾಚಾರವನ್ನು ಸಹಿಸುತ್ತಾ ಸುಮ್ಮನಿರುವ ಸಂಕಲ್ಪ ಮಾಡಿರುವುದು

ଉଦାହରଣ : ಇಂದಿಗೂ ಕೆಲವು ಖೈದಿ ಕೆಲಸಗಾರರ ಮೇಲೆ ನಡೆಯುತ್ತಿರುವ ಅತ್ಯಾಚಾರವನ್ನು ಸಹಿಸಿಕೊಳ್ಳುತ್ತಿದ್ದಾರೆ.


ଅନ୍ୟ ଭାଷାରେ ଅନୁବାଦ :

चुपचाप दूसरों का अत्याचार सहने का संकल्प।

आज भी कुछ बँधुआ मजदूर कपोतव्रत धारण कर लेते हैं।
कपोतव्रत

ଅର୍ଥ : ಕಷ್ಟ ನೀಡುವ ಕ್ರಿಯೆ

ଉଦାହରଣ : ಅತ್ತೆ ಮನೆಯವರು ಕೊಡುತ್ತಿದ್ದ ಕಾಟದಿಂದ ಬೇಸತ್ತು ರಾಗಿಣಿ ನೇಣಿಗೆ ಶರಣಾದಳು

ସମକକ୍ଷ : ಅವಮಾನ, ಕಾಟ, ತೊಂದರೆ, ಪೀಡಿಸುವುದು, ಬಲತ್ಕಾರ, ಶಿಕ್ಷೆ, ಹಿಂಸೆ, ಹೊಡೆತ-ಬಡಿತ


ଅନ୍ୟ ଭାଷାରେ ଅନୁବାଦ :

कष्ट देने की क्रिया।

ससुराल वालों के उत्पीड़न से परेशान होकर रागिनी ने आत्महत्या कर ली।
अत्याचार, अर्दन, अवघात, अवमर्दन, उत्पीड़न, ताड़न, ताड़ना, दलन, पीड़न, प्रताड़न, प्रताड़ना, प्रमथन, प्रमाथ

The act of tormenting by continued persistent attacks and criticism.

harassment, molestation

ଅର୍ଥ : ಯಾರೋ ಒಬ್ಬರ ಇಚ್ಚೆಗೆ ವಿರುದ್ದವಾಗಿ, ಬಲವಂತದಿಂದ ಸಂಭೋಗಿಸುವುದು

ଉଦାହରଣ : ಬಲಾತ್ಕಾರದ ಶಿಕ್ಷೆ ಮೃತ್ಯುದಂಡವಾಗಬೇಕು

ସମକକ୍ଷ : ಬಲಾತ್ಕಾರ, ಲೈಂಗಿಕ ಕಿರುಕುಳ


ଅନ୍ୟ ଭାଷାରେ ଅନୁବାଦ :

किसी के साथ उसकी इच्छा के विरुद्ध किया जानेवाला बलपूर्वक सम्भोग।

बलात्कार की सजा मृत्युदण्ड होनी चाहिए।
प्रमाथ, बलात्कार, बलात्सङ्ग, रेप, सतीत्व हरण, सतीत्वहरण, हठ संभोग

ଅର୍ଥ : ವಿಲಕ್ಷಣ ಅಥವಾ ವಿಚಿತ್ರವಾದ ಮಾತು

ଉଦାହରଣ : ಅನ್ಯಾಯವಾಯಿತು ರಾಜ! ರಾಜಕುಮಾರಿ ಅರಮನೆಯಲ್ಲಿ ಇಲ್ಲ

ସମକକ୍ଷ : ಅದ್ಭುತ ಸಂಗತಿ, ಅನ್ಯಾಯ, ಕೋಪ, ವಿಪತ್ತು, ಸಂಕಟ, ಸಿಟ್ಟು


ଅନ୍ୟ ଭାଷାରେ ଅନୁବାଦ :

विलक्षण या विचित्र बात, व्यक्ति या वस्तु।

गजब हो गया सरकार! राजकुमारीजी महल में नहीं हैं।
गजब, गज़ब, ग़ज़ब