ଅର୍ଥ : ವ್ಯಕ್ತಿಯ ಹಿತಾಸಕ್ತಿಯ ಮೇಲೆ ಪ್ರಭಾವ ಬೀರುವ ಆಕಸ್ಮಿಕ ಘಟನೆಗಳು
ଉଦାହରଣ :
ಅವನ ಅದೃಷ್ಟ ಚನ್ನಾಗಿತ್ತು ಈ ಅಪಘಾತದಲ್ಲಿ ಆಶ್ಚರ್ಯಕರವಾಗಿ ಬದುಕುಳಿದಿದ್ದಾನೆ.
ସମକକ୍ଷ : ನಸೀಬು, ಭಾಗ್ಯ, ಯೋಗ, ವಿದಿ, ಹಣೆಬರ
ଅନ୍ୟ ଭାଷାରେ ଅନୁବାଦ :
वह निश्चित और अटल दैवी विधान जिसके अनुसार मनुष्य के सब कार्य पहले ही से नियत किये हुए माने जाते हैं और जिसका स्थान ललाट माना गया है।
सभी जीव अपने कर्मों से भाग्य का निर्माण करते हैं।ଅର୍ଥ : ಆ ಸಿದ್ಧಾಂತದಿಂದ ಏನಾದರೂ ಆಗಬಹುದು ಹಾಗೂ ಭಾಗ್ಯದ ಅನುಸಾರವಾಗಿಯೂ ಆಗುತ್ತದೆ
ଉଦାହରଣ :
ಇಂದಿನ ವೈಜ್ಞಾನಿಕ ಯುಗದಲ್ಲಿಯೂ ಕೂಡ ಅದೃಷ್ಟವನ್ನು ನಂಬುವವರು ಬಹಳ ಜನ ಇದ್ದಾರೆ.
ଅନ୍ୟ ଭାଷାରେ ଅନୁବାଦ :
A philosophical doctrine holding that all events are predetermined in advance for all time and human beings are powerless to change them.
fatalismଅର୍ଥ : ಆಕಸ್ಮಿಕವಾಗಿ ಒದಗಿಬಂದ ಒಳ್ಳೆಯ ಅದೃಷ್ಟ
ଉଦାହରଣ :
ನಿಮ್ಮ ದರ್ಶನವಾದದ್ದು ನನ್ನ ಸೌಭಾಗ್ಯ.
ଅନ୍ୟ ଭାଷାରେ ଅନୁବାଦ :
ऐसा भाग्य जिसके आधार पर अच्छी बात या घटनाएँ हो या वह भाग्य जो अच्छाई का प्रतीक हो।
यह मेरा सौभाग्य है कि आपके दर्शन हुए।ଅର୍ଥ : ಯಾವುದಾದರು ವಿಶೇಷ ಕಾರ್ಯವನ್ನು ಪ್ರಾರಂಭಿಸಲು ನೋಡುವಂತಹ ಶುಭ ಅಥವಾ ಅಶುಭ ಕ್ಷಣಸಮಯ
ଉଦାହରଣ :
ಸ್ತ್ರೀಯರಿಗೆ ಎಡಗಣ್ಣು ಅದರಿದರೆ ಶುಭಶಕುನ ಹಾಗೆಯೇ ಗಂಡಸರಿಗೆ ಎಡಗಣ್ಣು ಅದರಿದರೆ ಅದು ಅಪಶಕುನ ಎಂದು ನಂಬಲಾಗುತ್ತದೆ.
ସମକକ୍ଷ : ಕಣಿ, ಚಿಹ್ನೆ, ಭವಿಷ್ಯನುಡಿ, ಲಗ್ನ, ಶಕುನ, ಶುಭಾಶುಭ ಸೂಚಕ
ଅନ୍ୟ ଭାଷାରେ ଅନୁବାଦ :
A sign of something about to happen.
He looked for an omen before going into battle.