ଅର୍ଥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ଉଦାହରଣ :
ಅವನು ಹೀಗೆ ಪ್ರತಿದಿನ ಮನಸಿಟ್ಟು ಕೆಲಸ ಮಾಡುತ್ತಾನೆ.
ସମକକ୍ଷ : ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಇದೇ ತರಹ, ಇದೇ ಪ್ರಕಾರ, ಇದೇ ಪ್ರಕಾರದಲ್ಲಿ, ಇದೇ ಬಗೆಯಲ್ಲಿ, ಇದೇ ರೀತಿ, ಇದೇ ರೀತಿಯಲ್ಲಿ, ಹಾಗೆ, ಹಾಗೆನೇ, ಹಾಗೆಯೇ, ಹೀಗೆ, ಹೀಗೆನೇ, ಹೀಗೆಯೇ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದರ ಹೋಲಿಕೆಯ ಪ್ರಕಾರವಾಗಿ
ଉଦାହରଣ :
ಎಲ್ಲಾ ದೊಡ್ಡ ಆದರ್ಶಗಳನ್ನು ಹೇಳುತ್ತಾರೇ ಹೊರತು ಹಾಗೆ ನಡೆದುಕೊಳ್ಳುವುದಿಲ್ಲ.
ସମକକ୍ଷ : ಅದರಂತೆ, ಅದೇ ತರಹ, ಅದೇ ಪ್ರಕಾರ, ಅದೇ ಪ್ರಕಾರದಲ್ಲಿ, ಅದೇ ಬಗೆಯಲ್ಲಿ, ಅದೇ ರೀತಿ, ಹಾಗೆ, ಹಾಗೆನೇ, ಹಾಗೆಯೇ
ଅନ୍ୟ ଭାଷାରେ ଅନୁବାଦ :