ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಧಿಕ ଶବ୍ଦର ଅର୍ଥ ଏବଂ ଉଦାହରଣ ।

ಅಧಿಕ   ನಾಮಪದ

ଅର୍ଥ : ಯಾವುದೇ ವಸ್ತು ಅಥವಾ ಆಸ್ತಿಯ ದೊಡ್ಡ ಪ್ರಮಾಣದ ಅಳತೆಯನ್ನು ಸೂಚಿಸುವುದು

ଉଦାହରଣ : ಅಧಿಕ ಪರಿಮಾಣದಲ್ಲಿ ಅವನು ಊಟ ಮಾಡಿದ್ದರಿಂದ ಅವನು ಹುಷಾರು ತಪಿದನು.

ସମକକ୍ଷ : ಪರಿಮಾಣ, ಬೃಹತ್


ଅନ୍ୟ ଭାଷାରେ ଅନୁବାଦ :

किसी का उतना अंश या मान जितना एक बार में लिया या काम में लाया जाए या उपलब्ध हो।

अधिक मात्रा में भोजन करने से वह बीमार पड़ गया।
निर्मा, परिमाण, मात्रा

ଅର୍ଥ : ಯಾವುದೇ ವಿಷಯ ಅಥವಾ ಸಂಗತಿ ಹೆಚ್ಚುವರಿಯಾಗಿರುವಿಕೆ

ଉଦାହରଣ : ಬ್ರಷ್ಟಾಚಾರದಿಂದಾಗಿ ಅತ್ಯಧಿಕ ಹಣ ಶ್ರೀಮಂತರಲ್ಲಿ ಸಂಗ್ರಹವಾಗಿದೆ.

ସମକକ୍ଷ : ಅತ್ಯಧಿಕ


ଅନ୍ୟ ଭାଷାରେ ଅନୁବାଦ :

The state of being more than full.

excess, overabundance, surfeit

ଅର୍ଥ : ಅರ್ಥಾಲಂಕಾರದಲ್ಲಿ ಯಾವುದೋ ಒಂದು ವಸ್ತುವನ್ನು ಅತಿಯಾಗಿ ವರ್ಣನೆ ಮಾಡಿರುವರೋ

ଉଦାହରଣ : ಈ ಕವಿತೆಯಲ್ಲಿ ನಾಯಕಿಯ ರೂಪವನ್ನು ಅತಿಶಯೋಕ್ತಿಯಾಗಿ ಹೊಗಳಿದ್ದಾರೆ.

ସମକକ୍ଷ : ಅತಿಶಯೋಕ್ತಿ, ಹೆಚ್ಚಾಗಿ

ಅಧಿಕ   ಗುಣವಾಚಕ

ଅର୍ଥ : ನಿಯತವಾದ ಅಥವಾ ಇರುವುದಕ್ಕಿಂತಲೂ ಹೆಚ್ಚಾದ

ଉଦାହରଣ : ಈ ದುಬಾರಿ ಕಾಲದಲ್ಲಿ ಹೆಚ್ಚುವರಿ ಸಂಪಾದನೆ ಇಲ್ಲದಿದ್ದರೆ ಮನೆ ನಡೆಸುವುದು ತುಂಬಾ ಕಷ್ಟ.

ସମକକ୍ଷ : ಅಧಿಕವಾದ, ಅಧಿಕವಾದಂತಹ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ, ಹೆಚ್ಚಿನ, ಹೆಚ್ಚುವರಿ, ಹೆಚ್ಚುವರಿಯಾದ, ಹೆಚ್ಚುವರಿಯಾದಂತ, ಹೆಚ್ಚುವರಿಯಾದಂತಹ


ଅନ୍ୟ ଭାଷାରେ ଅନୁବାଦ :

नियत, प्रचलित या साधारण से अधिक या जो आवश्यकतावश बाद में जोड़ा या बढ़ाया गया हो।

इस मँहगाई में अतिरिक्त आय के बग़ैर घर का खर्च चलाना मुश्किल हो जाता है।
अडिशनल, अडिश्नल, अतिरिक्त, ऊपरी, एक्स्ट्रा, बालाई

Further or added.

Called for additional troops.
Need extra help.
An extra pair of shoes.
additional, extra