ଅର୍ଥ : ನಿಯಮ ಅಥವಾ ಕಾನೂನಿನ ಅನುಸಾರ ಯಾವುದಾದರು ಕೆಲಸ ಮಾಡುವ ಅಧಿಕಾರ ದೊರೆತ್ತಿರುವ ಅಥವಾ ನಿಯಮಾನುಸಾರ ಸಮರ್ಥನಾದಂತಹ
ଉଦାହରଣ :
ಅಧಿಕಾರ ಇರುವಂತಹ ವ್ಯಕ್ತಿಯೇ ಇದನ್ನು ತೀರ್ಮಾನ ಮಾಡಬಹುದು.
ସମକକ୍ଷ : ಅಧಿಕಾರ, ಅಧಿಕಾರದ, ಅಧಿಕಾರವಿರುವಂತ, ಅಧಿಕಾರವಿರುವಂತಹ, ಸಾಮರ್ಥ್ಯ, ಸಾಮರ್ಥ್ಯದ, ಸಾಮರ್ಥ್ಯವಿರುವ, ಸಾಮರ್ಥ್ಯವಿರುವಂತ, ಸಾಮರ್ಥ್ಯವಿರುವಂತಹ
ଅନ୍ୟ ଭାଷାରେ ଅନୁବାଦ :