ଅର୍ଥ : ಅಧಿಕಾರಹೀನವಾಗುವಂತ ಅವಸ್ಥೆ ಅಥವಾ ಅಧಿಕಾರಿಯಾಗದ ಅಥವಾ ಪ್ರಭುತ್ವದ ಕೊರತೆ
ଉଦାହରଣ :
ಈ ಸಂಪತ್ತು ಅಥವಾ ಐಶ್ವರ್ಯದ ಮೇಲೆ ಅವನ ಅಧಿಕಾರವಿಲ್ಲ ಎಂಬುದು ದೃಢವಾದ ನಂತರ ಅವನು ಅವನ ಅಧಿಕಾರ ಅಥವಾ ಬಾದ್ಯಸ್ತಿಕೆಯನ್ನು ಬಿಡಬೇಕಾಯಿತು.
ସମକକ୍ଷ : ಅಧಿಕರರಹಿತವಾದವ, ಅಧಿಕಾರರಹಿತ, ಅಧಿಕಾರವಿಲ್ಲದವ, ಅನಧಿಕಾರ, ಪ್ರಭುತ್ವವಿಲ್ಲದ, ಶಕ್ತಿ ಇಲ್ಲದ, ಶಕ್ತಿಹೀನ
ଅନ୍ୟ ଭାଷାରେ ଅନୁବାଦ :
अधिकारहीन होने की अवस्था या अधिकार का न होना या प्रभुत्व का अभाव।
इस संपत्ति पर उसकी अधिकारहीनता साबित होने पर उसे अपना दावा छोड़ना पड़ा।The quality of lacking strength or power. Being weak and feeble.
impotence, impotency, powerlessnessଅର୍ଥ : ಯಾರಿಗೆ ಅಧಿಕಾರವಿಲ್ಲವೋ
ଉଦାହରଣ :
ಮನೆಯಲ್ಲಿ ಅಧಿಕಾರ ಹೀನವಾದ ವ್ಯಕ್ತಿ ಯಾವದೊಂದು ಕೆಲಸ ಮಾಡುವ ಅಥವಾ ಎರಡನೆಯವರಿಂದ ಕೆಲಸ ಮಾಡಿಸುವ ಅಧಿಕಾರವನ್ನು ಹೊಂದಿರುವುದಿಲ್ಲ.
ସମକକ୍ଷ : ಅಧಿಕಾರ ಹೀನ, ಅಧಿಕಾರ ಹೀನವಾದ, ಅಧಿಕಾರ ಹೀನವಾದಂತ, ಅಧಿಕಾರ ಹೀನವಾದಂತಹ, ಅಧಿಕಾರವಿಲ್ಲದಂತ, ಅಧಿಕಾರವಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಿಗೆ ಅಧಿಕಾರವಿಲ್ಲವೋ
ଉଦାହରଣ :
ಅಧಿಕಾರವಿಲ್ಲದ ವ್ಯಕ್ತಿ ಹಲ್ಲುಕಿತ್ತ ಹಾವಿನಂತೆ.
ସମକକ୍ଷ : ಅಧಿಕಾರ ರಹಿತ, ಅಧಿಕಾರ ರಹಿತವಾದ, ಅಧಿಕಾರ ರಹಿತವಾದಂತ, ಅಧಿಕಾರ ರಹಿತವಾದಂತಹ, ಅಧಿಕಾರವಿಲ್ಲದಂತ, ಅಧಿಕಾರವಿಲ್ಲದಂತಹ, ಅಧಿಕಾರಹೀನ, ಅಧಿಕಾರಹೀನವಾದ, ಅಧಿಕಾರಹೀನವಾದಂತ, ಅಧಿಕಾರಹೀನವಾದಂತಹ
ଅନ୍ୟ ଭାଷାରେ ଅନୁବାଦ :
जो अधिकार से हीन हो।
अधिकार रहित व्यक्ति चाहकर भी कुछ नहीं कर सकता।Lacking power.
powerlessଅର୍ଥ : ಅಧಿಕಾರ ಇಲ್ಲದಿರುವ ಸ್ಥಿತಿ ಅಥವಾ ಕೆಲಸ
ଉଦାହରଣ :
ಅಧಿಕಾರವಿಲ್ಲದ ಕೆಲಸವನ್ನು ಯಾರೂ ಮಾಡುವುದಿಲ್ಲ.
ସମକକ୍ଷ : ಅಧಿಕಾರವಿರದ
ଅନ୍ୟ ଭାଷାରେ ଅନୁବାଦ :