ଅର୍ଥ : ಅಧಿಕಾರಯುತ್ತತೆಗೆ ಸಂಬಂಧಿಸಿದ
ଉଦାହରଣ :
ಅವನು ಅಧಿಕೃತವಾದ ಕೆಲಸದ ಮೇಲೆ ಹೊರಗಡೆ ಹೋಗಿದ್ದಾನೆ.
ସମକକ୍ଷ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
ଅର୍ଥ : ಯಾರೋ ಒಬ್ಬರಿಗೆ ಯಾವುದೇ ಕೆಲಸ ಮಾಡಲು ಅಧಿಕಾರ ಅಥವಾ ಸ್ವತಂತ್ರ ನೀಡಿರುವ
ଉଦାହରଣ :
ಈ ಕೆಲಸ ಮಾಡಲು ಪ್ರಬಂಧಕರು ನನಗೆ ಅಧಿಕೃತ ಅಧಿಕಾರ ನೀಡಿದ್ದಾರೆ.
ସମକକ୍ଷ : ಅಧಿಕಾರಯುತ
ଅନ୍ୟ ଭାଷାରେ ଅନୁବାଦ :
Given official approval to act.
An accredited college.ଅର୍ଥ : ಮಾತು ಮತ್ತು ನಿರ್ದೇಶನಗಳಲ್ಲಿ ತನಗೆ ಇರುವ ಅಧಿಕಾರವನ್ನು ಬಳಸಿಕೊಳ್ಳುವ ಗುಣ
ଉଦାହରଣ :
ನಮ್ಮ ಕಂಪನಿಯ ನಿರ್ದೇಶಕರದು ಅಧಿಕಾರಯುತ ವರ್ತನೆ.
ଅନ୍ୟ ଭାଷାରେ ଅନୁବାଦ :
जिसे अधिकार हो या जो अधिकार से पूर्ण हो।
इस संस्था में आपका भी अधिकारपूर्ण स्थान है।Having authority or ascendancy or influence.
An important official.ଅର୍ଥ : ಎಲ್ಲಾ ಕೆಲಸಗಳನ್ನು ಚೆನ್ನಾಗಿ ಮಾಡುವಂತಹ ಅಥವಾ ತನ್ನ ಕರ್ತವ್ಯವನ್ನು ಪ್ರಾಮಾಣಿಕತನದಿಂದ ಪಾಲಿಸುವಂತಹ
ଉଦାହରଣ :
ರಾಜನು ಅಧಿಕಾರಯುತ ಮಂತ್ರಿಗೆ ಕಾರ್ಯಗಳನ್ನು ವಹಿಸಿ ತಾನು ನಿಶ್ಚಿಂತನಾದನು.
ସମକକ୍ଷ : ಅಧಿಕಾರಯುತ, ಅಧಿಕಾರಿಕ, ಪ್ರಮಾಣಿತ
ଅନ୍ୟ ଭାଷାରେ ଅନୁବାଦ :
Having authority or ascendancy or influence.
An important official.ଅର୍ଥ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ
ଉଦାହରଣ :
ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.
ସମକକ୍ଷ : ಅಕ್ರಮ, ಅಕ್ರಮವಾದ, ಅಕ್ರಮವಾದಂತಹ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಯಾರೋ ಒಬ್ಬರ ಅಧೀನದಲ್ಲಿ ಅಥವಾ ಅಧಿಕಾರದಲ್ಲಿ ಇರುವುದೋ
ଉଦାହରଣ :
ಅವನು ತನ್ನ ಅಧಿಕೃತ ಸಂಪತ್ತನ್ನು ದಾನ ಮಾಡಲು ಇಚ್ಛಿಸುತ್ತಾನೆ.
ସମକକ୍ଷ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಅಧಿಕಾರಯುತ್ತತೆಗೆ ಸಂಬಂಧಿಸಿದ
ଉଦାହରଣ :
ಅವನು ಅಧಿಕೃತ ಆಜ್ಞೆಯನ್ನು ಹೊರಡಿಸಿದ.
ସମକକ୍ଷ : ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ
ଅନ୍ୟ ଭାଷାରେ ଅନୁବାଦ :
Of or relating to or resembling a bureaucrat or bureaucracy.
His bureaucratic behavior annoyed his colleagues.ଅର୍ଥ : ಯಾವುದೋ ಒಂದು ಮಾತು ಅಥವಾ ಕೆಲಸಕ್ಕೆ ಆಧಾರದ ರೂಪದಲ್ಲಿ ಇರುವ
ଉଦାହରଣ :
ನಾವು ಯಾವುದೇ ವಿಷಯವನ್ನು ಗ್ರಹಿಸಬೇಕಾದರೆ ನಮ್ಮ ಅಧಿಕೃತ ಭಾಷೆಯಿಂದ ಮಾತ್ರ ಚನ್ನಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯ.
ଅନ୍ୟ ଭାଷାରେ ଅନୁବାଦ :
जो किसी बात या काम के लिए आधार स्वरूप हो।
हमें कोई भी विषय अपनी आधारिक भाषा में अधिक अच्छे से समझ में आती है।