ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಧೀನ ଶବ୍ଦର ଅର୍ଥ ଏବଂ ଉଦାହରଣ ।

ಅಧೀನ   ನಾಮಪದ

ଅର୍ଥ : ಯಾರದೋ ಅಧೀನತೆಗೆ ಒಳಗಾಗುವ ಸ್ಥಿತಿ ಅಥವಾ ಭಾವ

ଉଦାହରଣ : ಅವನು ಎಂತ ಕೋಪಿಷ್ಟ ಅಂದರೆ ಅವನ ಅಧೀನದಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ.

ସମକକ୍ଷ : ಅಧೀನತೆ, ಅಧೀನತ್ವ, ಅವಲಂಬನ, ಅವಲಂಬನೆ, ಆಶ್ರಿತ, ಕೈಕೆಳಗಿನ, ಪರತಂತ್ರತೆ, ಪರಭಾರೆ, ಪರವಶ, ಪರವಶತೆ, ಪರಾಧೀನತೆ, ಪರಾವಲಂಬನೆ, ಪರಾವಲಂಬಿ, ಪರಾಶ್ರಯ


ଅନ୍ୟ ଭାଷାରେ ଅନୁବାଦ :

किसी के अधीन होने की अवस्था या भाव।

वह इतनी गुस्सैल है कि उसकी अधीनस्थता में काम करना मुश्किल होता है।
अधीनता, अधीनत्व, अधीनस्थता, आधीनता, आयत्ति, आश्रितत्व, तहत, परवशता, पारवश्य, मातहती

The state of being subordinate to something.

subordination

ଅର୍ଥ : ಪರಾಧೀನ ಅಥವಾ ಬೇರೆಯವರ ಆಶ್ರಯದಲ್ಲಿದಲ್ಲಿರುವ ಸ್ಥಿತಿ ಅಥವಾ ಭಾವ

ଉଦାହରଣ : ಬ್ರಿಟಿಷರ ಪರಾಧೀನದಲ್ಲಿ ಇದ್ದಂತಹ ನಮ್ಮ ಭಾರತ ದೇಶ 1945ರಲ್ಲಿ ಸ್ವಾತಂತ್ರ್ಯವನ್ನು ಹೊಂದಿತು.

ସମକକ୍ଷ : ಅಧೀನತೆ, ಅಧೀನದ, ಅವಲಂಬನ, ಅವಲಂಬನೆ, ಗುಲಾಮಗಿರಿ, ದಾಸ್ಯ, ಪರಾಧೀನತೆ, ಪಾರತಂತ್ರ್ಯ, ಪಾರವಶ್ಯ, ಸ್ವಾತಂತ್ರ್ಯಹೀನ


ଅନ୍ୟ ଭାଷାରେ ଅନୁବାଦ :

पराधीन होने की अवस्था या भाव।

पराधीनता की बेड़ी में जकड़ा भारत उन्नीस सौ सैंतालीस में आज़ाद हुआ।
अमुक्ति, अस्वातंत्र्य, अस्वातन्त्र्य, ग़ुलामी, गुलामी, दासता, परतंत्रता, पराधीनता

The state of being under the control of another person.

bondage, slavery, thraldom, thrall, thralldom

ಅಧೀನ   ಗುಣವಾಚಕ

ଅର୍ଥ : ಯಾವುದು ನಮ್ಮ ಅಧಿಕಾರಕ್ಕೆ ಬಂದಿದ್ದೆಯೋ

ଉଦାହରଣ : ಅವನು ತನ್ನ ಸ್ವಾಧೀನದಲ್ಲಿ ಇದ್ದ ಜಮೀನನ್ನು ಉಳುಮೆ ಮಾಡುತ್ತಿದ್ದ.

ସମକକ୍ଷ : ಅಧೀನದಲ್ಲಿದ್ದ, ಅಧೀನದಲ್ಲಿದ್ದಂತ, ಅಧೀನದಲ್ಲಿದ್ದಂತಹ, ಸ್ವಾಧೀನದಲ್ಲಿದ್ದ, ಸ್ವಾಧೀನದಲ್ಲಿದ್ದಂತ, ಸ್ವಾಧೀನದಲ್ಲಿದ್ದಂತಹ


ଅନ୍ୟ ଭାଷାରେ ଅନୁବାଦ :

अधिकार में आया हुआ।

वह अपने अधिकारस्थ ज़मीन पर खेती कर रहे हैं।
अधिकारस्थ

ଅର୍ଥ : ಬೇರೆಯವರ ವಶದಲ್ಲಿರುವ

ଉଦାହରଣ : ಭಾರತ ಹಲವು ವರ್ಷಗಳು ಬ್ರಿಟಿಷರ ಅಧೀನ ದೇಶವಾಗಿತ್ತು


ଅନ୍ୟ ଭାଷାରେ ଅନୁବାଦ :

जो किसी के वश में हो।

भारत बहुत समय तक अंग्रेजों के अधीन था।
अधीन, आधीन

Subject or submissive to authority or the control of another.

A subordinate kingdom.
subordinate