ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಧೀನತ್ವಸೂಚಕ ಪದೀಮ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ತನ್ನ ಅರ್ಥವ್ಯಾಪ್ತಿಯಲ್ಲಿ ತನ್ನ ಅರ್ಥಕ್ಕೆ ಸಮೀಪವರ್ತಿಯಾದ ಪದೀಮವೊಂದರ ಅರ್ಥವ್ಯಾಪ್ತಿಯ ಒಂದು ಭಾಗವನ್ನು ಮಾತ್ರ ಹೊಂದಿದ್ದು ಆ ಪದೀಮಕ್ಕೆ ಅರ್ಥದ ದೃಷ್ಟಿಯಿಂದ ಅಧೀನವಾಗಿರುವಂತಹ ಪದೀಮ

ଉଦାହରଣ : ಇಲ್ಲಿ ಕೊಟ್ಟಿರುವ ಉದಾಹರಣೆಗಳಾದ ಮಲ್ಲಿಗೆ ಮತ್ತು ಹೂವು ಎಂಬ ಪದೀಮಗಳಲ್ಲಮಲ್ಲಿಗೆ ಎಂಬುದು ಕೆಳಗಣ ಪದೀಮವಾಗಿರುವುದಲ್ಲದೆ ಅದರ ಅರ್ಥ ಸಂಬಂಧದ ದೃಷ್ಟಿಯಿಂದ ಹೂವು ಎಂಬ ಪದೀಮಕ್ಕೆ ಅಧೀನವಾಗಿದೆ.

ସମକକ୍ଷ : ಅಧೀನತ್ವಸೂಚಕ-ಪದೀಮ, ಕೆಳಗಣ ಪದೀಮ, ಕೆಳಗಣ-ಪದೀಮ


ଅନ୍ୟ ଭାଷାରେ ଅନୁବାଦ :

वह शब्द जो किसी दिए गए शब्द के संबंध की दृष्टि से कम व्यापक या संकीर्ण हो।

कार और वाहन में कार अधोवाचक है।
अधःवाचक, अधःवाचक शब्द, अधोवाचक, अधोवाचक शब्द

A word that is more specific than a given word.

hyponym, subordinate, subordinate word