ଅର୍ଥ : ಯಾವುದೇ ವಿಷಯ ಅಥವಾ ಸಂಗತಿಯಲ್ಲಿ ಅನುಭವದ ಕೊರತೆ ಇರುವುದು
ଉଦାହରଣ :
ಆ ವ್ಯಕ್ತಿಯ ಅನನುಭವದ ಕಾರಣ ಈ ಕೆಲಸವನ್ನು ಅವರಿಗೆ ವಹಿಸಲಿಲ್ಲ.
ସମକକ୍ଷ : ಅನುಭವರಾಹಿತ್ಯ, ಅನುಭವವಿಲ್ಲದಿರುವಿಕೆ
ଅନ୍ୟ ଭାଷାରେ ଅନୁବାଦ :
अनुभवहीन होने की अवस्था या भाव।
अनुभवहीनता के कारण मैं इस काम को सही तरह से नहीं कर सकता।Lack of experience and the knowledge and understanding derived from experience.
Procedural inexperience created difficulties.ଅର୍ଥ : ಅನುಭವದ ಕೊರತೆಯಿರುವುದು ಅಥವಾ ಪಕ್ವವಾಗದೇ ಇರುವುದು
ଉଦାହରଣ :
ಆತನು ಈ ಕೆಲಸದಲ್ಲಿ ಅಪಕ್ವ ಕೆಲಸಗಾರ.
ସମକକ୍ଷ : ಅನನುಭವವಾದ, ಅನನುಭವವಾದಂತ, ಅನನುಭವವಾದಂತಹ, ಅನುಭವವಿಲ್ಲದ, ಅನುಭವವಿಲ್ಲದಂತ, ಅನುಭವವಿಲ್ಲದಂತಹ, ಅಪಕ್ವ, ಅಪಕ್ವವಾದ, ಅಪಕ್ವವಾದಂತ, ಅಪಕ್ವವಾದಂತಹ
ଅନ୍ୟ ଭାଷାରେ ଅନୁବାଦ :