ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅನಿಷ್ಟ ଶବ୍ଦର ଅର୍ଥ ଏବଂ ଉଦାହରଣ ।

ಅನಿಷ್ಟ   ನಾಮಪದ

ଅର୍ଥ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ

ଉଦାହରଣ : ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.

ସମକକ୍ଷ : ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕಟ, ಸಂಕೀರ್ಣವಾದ, ಹಾಲಾಹಲ


ଅନ୍ୟ ଭାଷାରେ ଅନୁବାଦ :

किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।

संकट में दिमाग काम करना बंद कर देता है।
अयोग, अरिष्ट, अलफ, अलहन, आँध, आपत्, आपत्ति, आपद, आपदा, आपद्, आफत, आफ़त, आवली, आसेब, कयामत, करवर, कहर, गजब, गज़ब, गर्दिश, ग़ज़ब, बला, मुजायका, मुसीबत, विपत्ति, विपदा, विषम, शामत, संकट, संकीर्ण

An unstable situation of extreme danger or difficulty.

They went bankrupt during the economic crisis.
crisis

ଅର୍ଥ : ಮಂಗಲಕರವಾಗಿ ಇಲ್ಲದಿರುವುದು ಅಥವಾ ಕೆಡುಕು ಸಂಭವಿಸುವುದು

ଉଦାହରଣ : ಈ ಕೆಲಸವನ್ನು ಆರಂಭಿಸುವ ಮುನ್ನವೇ ಅಮಂಗಲಕರ ಸೂಚನೆ ಸಿಕ್ಕ ಕಾರಣ ಅದನ್ನು ಸದ್ಯಕ್ಕೆ ನಿಲ್ಲಿಸುವುದು ಒಳಿತು.

ସମକକ୍ଷ : ಅಮಂಗಲ, ಅಶುಭ, ಕೆಡುಕು


ଅନ୍ୟ ଭାଷାରେ ଅନୁବାଦ :

वह जिससे किसी का कल्याण, मंगल या हित न हो।

आप ही इस अमंगल को रोकने का कोई उपाय बताइए।
अकल्याण, अकुशल, अनय, अनहित, अनिष्ट, अनै, अमंगल, अमङ्गल, अरिष्ट, अशंभु, अशम्भु, अशिव, अशुभ, अश्मंत, अश्मन्त, अश्रुयस, अहित

ଅର୍ଥ : ಅಧರ್ಮದಿಂದ ಪ್ರಾಪ್ತಿಯಾದ ಧನ

ଉଦାହରଣ : ನನಗೆ ಅನರ್ಥ ಅಥವಾ ಅನಿಷ್ಟ ಬೇಕಾಗಿಲ್ಲ.

ସମକକ୍ଷ : ಅನರ್ಥ


ଅନ୍ୟ ଭାଷାରେ ଅନୁବାଦ :

अधर्म से प्राप्त धन।

मुझे अनर्थ नहीं चाहिए।
अनर्थ

ಅನಿಷ್ಟ   ಗುಣವಾಚಕ

ଅର୍ଥ : ಯಾರು ಸಭ್ಯನಲ್ಲವೋ

ଉଦାହରଣ : ನೀನು ಅಸಭ್ಯ ವ್ಯಕ್ತಿಯ ಹಾಗೆ ಏಕೆ ಮಾತನಾಡುವೆ?

ସମକକ୍ଷ : ಅನಾಗರೀಕ, ಅನಾಗರೀಕವಾದ, ಅನಾಗರೀಕವಾದಂತ, ಅನಾಗರೀಕವಾದಂತಹ, ಅನಿಷ್ಟವಾದ, ಅನಿಷ್ಟವಾದಂತ, ಅನಿಷ್ಟವಾದಂತಹ, ಅಸಂಸ್ಕೃತ, ಅಸಂಸ್ಕೃತವಾದ, ಅಸಂಸ್ಕೃತವಾದಂತ, ಅಸಂಸ್ಕೃತವಾದಂತಹ, ಅಸಭ್ಯ, ಅಸಭ್ಯವಾದ, ಅಸಭ್ಯವಾದಂತ, ಅಸಭ್ಯವಾದಂತಹ, ಒರಟಾದ, ಒರಟಾದಂತ, ಒರಟಾದಂತಹ, ಒರಟು, ನಾಗರೀಕತೆ ಇಲ್ಲದ, ನಾಗರೀಕತೆ ಇಲ್ಲದಂತ, ನಾಗರೀಕತೆ ಇಲ್ಲದಂತಹ, ನಾಗರೀಕತೆ ಪಡೆಯದಿರದ, ನಾಗರೀಕತೆ ಪಡೆಯದಿರದಂತ, ನಾಗರೀಕತೆ ಪಡೆಯದಿರದಂತಹ, ಸಂಸ್ಕಾರಹೀನ, ಸಂಸ್ಕಾರಹೀನವಾದ, ಸಂಸ್ಕಾರಹೀನವಾದಂತ, ಸಂಸ್ಕಾರಹೀನವಾದಂತಹ


ଅନ୍ୟ ଭାଷାରେ ଅନୁବାଦ :

(of persons) lacking in refinement or grace.

bounderish, ill-bred, lowbred, rude, underbred, yokelish