ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅನುಭವಿಸು ଶବ୍ଦର ଅର୍ଥ ଏବଂ ଉଦାହରଣ ।

ಅನುಭವಿಸು   ಕ್ರಿಯಾಪದ

ଅର୍ଥ : ಸುಖ, ದುಃಖಗಳನ್ನು ಸಹಿಸಿಕೊಳ್ಳುವುದು

ଉଦାହରଣ : ಅವನು ತಾನು ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾನೆ.

ସମକକ୍ଷ : ಪಡೆ


ଅନ୍ୟ ଭାଷାରେ ଅନୁବାଦ :

दुख आदि सहना।

वह अपने किए की सजा भोग रहा है।
पाना, भुगतना, भोगना

ଅର୍ଥ : ಯಾವುದೇ ಪ್ರಣಾಳಿ ಅಥವಾ ಪ್ರಕ್ರಿಯೆಗೆ ಅನುಸಾರವಾಗಿ ಮಾಡು ಅಥವಾ ಯಾವುದೋ ಮಾರ್ಗವನ್ನು ತನ್ನದಾಗಿಸಿಕೊಳ್ಳುವ ಪ್ರಕ್ರಿಯೆ

ଉଦାହରଣ : ಅವನು ಬಹಳಷ್ಟು ಸಮಸ್ಯೆಯನ್ನು ಎದುರಿಸಿದ್ದಾನೆ.

ସମକକ୍ଷ : ಎದುರಿಸು


ଅନ୍ୟ ଭାଷାରେ ଅନୁବାଦ :

* किसी प्रणाली या प्रक्रिया का अनुसरण करना या कोई मार्ग अपनाना।

यह जानकारी आप के जरिए जानी चाहिए।
वह बहुत सारी समस्याओं से गुजरी।
गुजरना, गुज़रना, जाना

Follow a procedure or take a course.

We should go farther in this matter.
She went through a lot of trouble.
Go about the world in a certain manner.
Messages must go through diplomatic channels.
go, move, proceed

ଅର୍ଥ : ಸುಖ ಮತ್ತು ದುಃಖ ಇತ್ಯಾದಿ ಭಾವನೆಗಳನ್ನು ಅನುಭವಿಸುವ ಪ್ರಕ್ರಿಯೆ

ଉଦାହରଣ : ಮನುಷ್ಯ ತನ್ನ ಪಾಪ ಕರ್ಮ ಅನುಸಾರವಾಗಿ ಫಲವನ್ನು ಅನುಭವಿಸುತ್ತಾನೆ.


ଅନ୍ୟ ଭାଷାରେ ଅନୁବାଦ :

सुख-दुख आदि का अनुभव करना।

मनुष्य अपने कर्मों के अनुसार ही फल भोगता है।
भुगतना, भोगना

ଅର୍ଥ : ಆಘಾತ, ಪ್ರಹಾರ, ವೇಗ ಮೊದಲಾದವುಗಳನ್ನು ಸಹಿಸಿ ಕೊಳ್ಳುವುದು

ଉଦାହରଣ : ಜೀವನದಲ್ಲಿ ನಾನು ತುಂಬಾ ದುಃಖ ಮತ್ತು ಹೊಡೆತಗಳನ್ನು ತಿಂದಿದ್ದೇನೆ.ಚಿಕ್ಕ ವಯಸ್ಸಿನಲ್ಲಿ ನಾನು ತುಂಬಾ ನಿಂದೆನೆಗಳನ್ನು ಅನುಭವಿಸಿದ್ದೇನೆ.

ସମକକ୍ଷ : ತಿನ್ನು


ଅନ୍ୟ ଭାଷାରେ ଅନୁବାଦ :

आघात, प्रहार, वेग आदि सहन करना।

जिंदगी में मैंने बहुत गम और धक्के खाए हैं।
बचपन में मैंने बहुत गाली-मार खाई है।
खाना

ଅର୍ଥ : ಬಹಳಷ್ಟು ಕಷ್ಟ ಸಹಿಸುವ ಪ್ರಕ್ರಿಯೆ

ଉଦାହରଣ : ಅವನು ಸಹನೆಯಿಂದ ಬಂದ ಕಷ್ಟಗಳನ್ನು ಸಹಿಸುತ್ತಿದ್ದಾನೆ.

ସମକକ୍ଷ : ಸಹಿಸು


ଅନ୍ୟ ଭାଷାରେ ଅନୁବାଦ :

बहुत कष्ट सहना।

वह अभाव में पिस रहा है।
पिसना

Undergo or suffer.

Meet a violent death.
Suffer a terrible fate.
meet, suffer

ଅର୍ଥ : ತೊಂದರೆಗಳನ್ನು ಎದುರಿಸುವ ಪ್ರಕ್ರಿಯೆ

ଉଦାହରଣ : ಅವನು ಪ್ರತಿದಿನ ಯಾವುದಾದರೂ ಸಮಸ್ಯೆಗಳನ್ನು ಎದುರಿಸುತ್ತಾನೆ.

ସମକକ୍ଷ : ಎದುರಿಸು


ଅନ୍ୟ ଭାଷାରେ ଅନୁବାଦ :

सामना होना या सामने आना या मिलना।

वह प्रतिदिन किसी न किसी समस्या से दो-चार हो रहा है।
दो चार होना, दो-चार होना, दोचार होना, सामना होना

Happen, occur, take place.

I lost my wallet; this was during the visit to my parents' house.
There were two hundred people at his funeral.
There was a lot of noise in the kitchen.
be

ଅର୍ଥ : ಯಾವುದೇ ಒಂದು ಕಾಲ ಘಟ್ಟದ ಘಟನೆಗಳು ಮತ್ತು ಇತ್ಯಾದಿಗಳು ಅನುಭವ ರೂಪದಲ್ಲಿ ಗಳಿಕೆಯಾಗುವ ಪ್ರಕ್ರಿಯೆ

ଉଦାହରଣ : ಈ ಎರಡು ವರ್ಷದಲ್ಲಿ ನಾನು ಬಹಳಷ್ಟು ಅನುಭವ ಪಡೆದೆ.

ସମକକ୍ଷ : ಅನುಭವ ಪಡು, ಅನುಭವ ಹೊಂದು


ଅନ୍ୟ ଭାଷାରେ ଅନୁବାଦ :

किसी प्रकार की स्थिति में रहकर उसका अनुभव या ज्ञान प्राप्त करना अथवा उस स्थिति का भोग करना या बोध करना।

इन दो सालों में मैंने बहुत कुछ अनुभव किया है।
अनुभव करना, अनुभवना, देखना

ಅನುಭವಿಸು   ನಾಮಪದ

ଅର୍ଥ : ಸುಖ-ದುಃಖ ಮುಂತಾದವುಗಳನ್ನು ಅನುಭವಿಸುವ ಕ್ರಿಯೆ

ଉଦାହରଣ : ಮನುಷ್ಯರು ಮಾಡಿದ ಪಾಪದ ಫಲವನ್ನು ಅನುಭವಿಸಬೇಕಾಗುವುದು

ସମକକ୍ଷ : ಅನುಭವಿಸುವುದು


ଅନ୍ୟ ଭାଷାରେ ଅନୁବାଦ :

सुख-दुख आदि का अनुभव करने की क्रिया।

मनुष्य का जन्म अपने कर्मों के फलों के भोग के लिए ही होता है।
भोग

Act of receiving pleasure from something.

delectation, enjoyment