ଅର୍ଥ : ಯಾರೋ ಒಬ್ಬರ ಆಜ್ಞೆಯನ್ನು ಪಾಲಿಸುತ್ತಾ ಬಂದಿರುವಂತಹ
ଉଦାହରଣ :
ಇಲ್ಲಿ ಅನುಚಾರ ಜನರಿಗೇನು ಕಮ್ಮಿ ಇಲ್ಲ.
ସମକକ୍ଷ : ಅನುಚಾರ, ಅನುಚಾರವಾದ, ಅನುಚಾರವಾದಂತ, ಅನುಚಾರವಾದಂತಹ, ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ, ಆಜ್ಞಾಧಾರಕ, ಆಜ್ಞಾಧಾರಕವಾದ, ಆಜ್ಞಾಧಾರಕವಾದಂತ, ಆಜ್ಞಾಧಾರಕವಾದಂತಹ
ଅନ୍ୟ ଭାଷାରେ ଅନୁବାଦ :
Going or proceeding or coming after in the same direction.
The crowd of following cars made the occasion seem like a parade.ଅର୍ଥ : ಯಾರದ್ದದರೂ ಸಿದ್ಧಾಂತವನ್ನು ನಂಬಿ ಅದನ್ನು ಅನುಸರಿಸುವವ
ଉଦାହରଣ :
ಬುದ್ಧನ ಅನುಯಾಯಿಗಳನ್ನು ಬೌದ್ದರು ಎನ್ನುತ್ತಾರೆ.
ସମକକ୍ଷ : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಅಂಧಾನುಯಾಯಿಯಾಗಿ ಅವರ ಹಿಂದೆಯೇ ಅಲಿಯುತ್ತಿರುವುದು
ଉଦାହରଣ :
ಅನುಯಾಯಿ ವ್ಯಕ್ತಿಗಳು ತಮ್ಮ ಬುದ್ಧಿಯನ್ನು ಉಪಯೋಗಿಸಿ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ସମକକ୍ଷ : ಅನುಯಾಯಿ, ಅನುಯಾಯಿಯಾದ, ಅನುಯಾಯಿಯಾದಂತ, ಹಿಂಬಾಲಕ, ಹಿಂಬಾಲಕನಾದ, ಹಿಂಬಾಲಕನಾದಂತ, ಹಿಂಬಾಲಕನಾದಂತಹ, ಹಿಂಬಾಲಿಸುವ, ಹಿಂಬಾಲಿಸುವಂತ, ಹಿಂಬಾಲಿಸುವಂತಹ
ଅନ୍ୟ ଭାଷାରେ ଅନୁବାଦ :