ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅನುರಕ್ತ ଶବ୍ଦର ଅର୍ଥ ଏବଂ ଉଦାହରଣ ।

ಅನುರಕ್ತ   ನಾಮಪದ

ଅର୍ଥ : ಒಂದೇ ವಿಷಯದಲ್ಲಿ ಮುಳುಗಿಹೋಗಿರುವ ಸ್ಥಿತಿ

ଉଦାହରଣ : ದಿವಾಕರನು ತನ್ನ ಸಂಶೋಧನೆಯಲ್ಲಿ ತಲ್ಲೀನನಾಗಿದ್ದಾನೆ.

ସମକକ୍ଷ : ಏಕಾಗ್ರಚಿತ್ತನಾಗಿರುವುದು, ತಲ್ಲೀನ, ಮಗ್ನನಾಗಿರುವುದು, ಮುಳುಗಿರುವುದು


ଅନ୍ୟ ଭାଷାରେ ଅନୁବାଦ :

तल्लीन होने की अवस्था या भाव।

दिवाकर तल्लीनता से अपने काम में लगा हुआ था।
अनन्यचित्तता, अनुरति, अभिनिविष्टता, अविरति, एकाग्रचित्तता, एकाग्रता, तन्मयता, तल्लीनता, दत्तचित्तता, निमग्नता, मनोयोगिता, लीनता

Complete attention. Intense mental effort.

absorption, concentration, engrossment, immersion

ಅನುರಕ್ತ   ಗುಣವಾಚಕ

ଅର୍ଥ : ಪ್ರೀತಿ ಪ್ರೇಮದಲ್ಲಿ ಆಸಕ್ತಿ ಇರುವವ ಅಥವಾ ಪ್ರೇಮದಲ್ಲಿ ಮುಳಿಗಿದವ

ଉଦାହରଣ : ಪ್ರೇಮಾಸಕ್ತನಿಗೆ ಲೋಕದ ಪರಿವೆಯೇ ಇರುವುದಿಲ್ಲ.

ସମକକ୍ଷ : ಅನುರಕ್ತನಾದ, ಅನುರಕ್ತನಾದಂತ, ಅನುರಕ್ತನಾದಂತಹ, ಅನುರಾಗಿ, ಅನುರಾಗಿಯಾದ, ಅನುರಾಗಿಯಾದಂತ, ಅನುರಾಗಿಯಾದಂತಹ, ಪ್ರೇಮಾಸಕ್ತ, ಪ್ರೇಮಾಸಕ್ತನಾದ, ಪ್ರೇಮಾಸಕ್ತನಾದಂತ, ಪ್ರೇಮಾಸಕ್ತನಾದಂತಹ


ଅନ୍ୟ ଭାଷାରେ ଅନୁବାଦ :

Associated in an exclusive sexual relationship.

attached, committed