ଅର୍ଥ : ಅನ್ಯರಿಗೆ ಕೆಡುಕು ಮಾಡುವಿಕೆ
ଉଦାହରଣ :
ನನಗೆ ಅವನು ಅಪಾಯಕಾರಿ ಮನುಷ್ಯ ಎಂದು ನಾನು ಅವನಿಂದ ಮೋಸಹೋದ ಮೇಲೆಯೇ ತಿಳಿದದ್ದು.
ସମକକ୍ଷ : ಅನಿಷ್ಠಕಾರಿ, ಅನಿಷ್ಠಕಾರಿಯಾದ, ಅನಿಷ್ಠಕಾರಿಯಾದಂತ, ಅನಿಷ್ಠಕಾರಿಯಾದಂತಹ, ಅಪಕಾರ ಕರ್ತೃ, ಅಪಕಾರ ಕರ್ತೃವಾದ, ಅಪಕಾರ ಕರ್ತೃವಾದಂತ, ಅಪಕಾರ ಕರ್ತೃವಾದಂತಹ, ಅಪಕಾರ-ಕರ್ತೃ, ಅಪಕಾರ-ಕರ್ತೃವಾದ, ಅಪಕಾರ-ಕರ್ತೃವಾದಂತಹ, ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ
ଅନ୍ୟ ଭାଷାରେ ଅନୁବାଦ :