ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಪಹರಣ ಮಾಡು ଶବ୍ଦର ଅର୍ଥ ଏବଂ ଉଦାହରଣ ।

ಅಪಹರಣ ಮಾಡು   ಕ್ರಿಯಾಪದ

ଅର୍ଥ : ಯಾವುದಾದರು ವ್ಯಕ್ತಿಯನ್ನು ಬಲವಂತವಾಗಿ ಹೊತ್ತು ಕೊಂಡು ಹೋಗುವುದು

ଉଦାହରଣ : ಆತಂಕವಾದಿಗಳು ಕಾಶ್ಮೀರದ ಮುಖ್ಯಮಂತ್ರಿಯ ಮಗಳನ್ನು ಅಪಹರಿಸಿದರು.

ସମକକ୍ଷ : ಅಪಹರಿಸು, ಹೊತೊಯ್ಯು, ಹೊತ್ತು ಕೊಂಡು ಹೋಗು


ଅନ୍ୟ ଭାଷାରେ ଅନୁବାଦ :

किसी व्यक्ति आदि को बलपूर्वक उठा ले जाना।

आतंकवादियों ने कश्मीर के एक मंत्री की बेटी का अपहरण किया।
अगवा करना, अपहरण करना, किडनैप करना, हरण करना, हरना

Take away to an undisclosed location against their will and usually in order to extract a ransom.

The industrialist's son was kidnapped.
abduct, kidnap, nobble, snatch

ଅର୍ଥ : ಯಾರೊಬ್ಬರನ್ನು ಅವರ ಇಚ್ಛೆಗೆ ವಿರದ್ಧವಾಗಿ, ಯಾವುದೇ ಬಗೆಯ ಸಾಮಾಜಿಕ ಇಲ್ಲವೇ ಆಡಳಿತಾತ್ಮಕ ಅಧಿಕಾರವಿಲ್ಲದೇ, ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆ

ଉଦାହରଣ : ಉಗ್ರವಾದಿಗಳೆಂದು ಹೇಳಿಕೊಳ್ಳುವ ಗುಂಪೊಂದು ನೆನ್ನೆ ಇಬ್ಬರು ಹುಡುಗಿಯರನ್ನು ಅಪಹರಿಸಿದ್ದಾರೆ.

ସମକକ୍ଷ : ಅಪಹರಣ-ಮಾಡು, ಅಪಹರಣಮಾಡು, ಅಪಹರಿಸು, ಕದ್ದೊಯ್ಯು, ಹಾರಿಸಿಕೊಂಡು ಹೋಗು, ಹಾರಿಸಿಕೊಂಡು-ಹೋಗು, ಹಾರಿಸಿಕೊಂಡುಹೋಗು


ଅନ୍ୟ ଭାଷାରେ ଅନୁବାଦ :

Take into custody.

The police nabbed the suspected criminals.
apprehend, arrest, collar, cop, nab, nail, pick up