ଅର୍ଥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
ଉଦାହରଣ :
ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.
ସମକକ୍ଷ : ಅಚ್ಚ, ಅತ್ಯಾಧುನಿಕ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು
ଅନ୍ୟ ଭାଷାରେ ଅନୁବାଦ :
आधुनिक होने की अवस्था या भाव।
आधुनिकता का अर्थ यह नहीं है कि हम अपने पुराने रीति-रिवाजों को भूल जाएँ।The quality of being current or of the present.
A shopping mall would instill a spirit of modernity into this village.ଅର୍ଥ : ಬಹು ಅಂಶಗಳಲ್ಲಿ ಒಂದಾದಂತಹ
ଉଦାହରଣ :
ಆ ಅಪೂರ್ವ ವೀಣಾವಾದಕ ನಮ್ಮೂರಿನವನಂತೆ.
ସମକକ୍ଷ : ಅನನ್ಯ, ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಸಾಧಾರಣ, ಅಸಾಧಾರಣವಾದ, ಅಸಾಧಾರಣವಾದಂತ, ಅಸಾಧಾರಣವಾದಂತಹ, ಅಸಾಮಾನ್ಯ, ಅಸಾಮಾನ್ಯವಾದ, ಅಸಾಮಾನ್ಯವಾದಂತ, ಅಸಾಮಾನ್ಯವಾದಂತಹ, ಉತ್ಕೃಷ್ಟ, ಉತ್ಕೃಷ್ಟವಾದ, ಉತ್ಕೃಷ್ಟವಾದಂತ, ಉತ್ಕೃಷ್ಟವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ಶ್ರೇಷ್ಟ, ಶ್ರೇಷ್ಟವಾದ, ಶ್ರೇಷ್ಟವಾದಂತ, ಶ್ರೇಷ್ಟವಾದಂತಹ, ಸಾಟಿಯಿಲ್ಲದ, ಸಾಟಿಯಿಲ್ಲದಂತ, ಸಾಟಿಯಿಲ್ಲದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಹಿಂದೆ ಎಂದೂ ಕಾಣದ ಅಪರೂಪವಾದಂತಹದ್ದು
ଉଦାହରଣ :
ಶ್ಯಾಮನು ಪರೀಕ್ಷೆಯಲ್ಲಿ ಅಭೂತಪೂರ್ವ ಯಶ ಸಾಧಿಸಿದ್ದಾನೆ.
ସମକକ୍ଷ : ಅಪೂರ್ವವಾದ, ಅಪೂರ್ವವಾದಂತ, ಅಪೂರ್ವವಾದಂತಹ, ಅಭೂತಪೂರ್ವ, ಅಭೂತಪೂರ್ವವಾದ, ಅಭೂತಪೂರ್ವವಾದಂತ, ಅಭೂತಪೂರ್ವವಾದಂತಹ
ଅନ୍ୟ ଭାଷାରେ ଅନୁବାଦ :