ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಪ್ರಯೋಜಕ ଶବ୍ଦର ଅର୍ଥ ଏବଂ ଉଦାହରଣ ।

ಅಪ್ರಯೋಜಕ   ನಾಮಪದ

ଅର୍ଥ : ಅಪ್ರಯೋಜಕಅಯೋಗ್ಯನಾಗುವ ಸ್ಥಿತಿ ಅಥವಾ ಭಾವ

ଉଦାହରଣ : ಅವನು ಅಪ್ರಯೋಜಕಅಯೋಗ್ಯನಾದ ಕಾರಣ ಅವನಿಗೆ ಯಾವ ಸ್ಥಾನ ಮಾನವೂ ದೊರೆಯಲ್ಲಿಲ್ಲ.

ସମକକ୍ଷ : ಅಯೋಗ್ಯ, ಉಪಯೋಗವಾದ, ಕೆಲಸಕ್ಕೆ ಬಾರದ, ಮೂರ್ಖ


ଅନ୍ୟ ଭାଷାରେ ଅନୁବାଦ :

अयोग्य होने की अवस्था या भाव।

अयोग्यता के कारण उसे यह पद नहीं मिला।
अनर्हता, अनुपयुक्तता, अपात्रता, अयोग्यता, ना-लायकी, नालायकी

Having no qualities that would render it valuable or useful.

The drill sergeant's intent was to convince all the recruits of their worthlessness.
ineptitude, worthlessness

ಅಪ್ರಯೋಜಕ   ಗುಣವಾಚಕ

ଅର୍ଥ : ನೀಚ ಮತ್ತು ದುಷ್ಟ

ଉଦାହରଣ : ಅವನೊಬ್ಬ ದೊಡ್ಡ ಲಫಂಗ.

ସମକକ୍ଷ : ಅವಿವೇಕಿ, ದಗಲ್ಬಾಜಿ, ದುರಾಚಾರಿ, ದುಷ್ಟ, ನೀಚ, ಪಡಪೋಶಿ, ಪುಂಡಾ, ಮೂರ್ಖ, ಲಫಂಗ


ଅନ୍ୟ ଭାଷାରେ ଅନୁବାଦ :

असभ्य व्यवहार करने वाला।

वह एक नंबर का लफंगा व्यक्ति है।
गड्डाम, गड्डामी, नीच, पाजी, बदमाश, लफंगा, लुख्खा, लुच्चा, शोहदा

Of very poor quality. Flimsy.

bum, cheap, cheesy, chintzy, crummy, punk, sleazy, tinny

ଅର୍ଥ : ಯೋವುದೇ ಕೆಲಸಕ್ಕೆ ಯೋಗ್ಯತೆ ಇಲ್ಲದ ಸ್ಥಿತಿ

ଉଦାହରଣ : ಆ ಅಯೋಗ್ಯನಿಗೆ ಜವಾಬ್ದಾರಿಯನ್ನು ನೀಡಿದರೆ ಅವನು ಅದನ್ನು ನಿರ್ವಹಿಸುವುದಾದರೂ ಹೇಗೆ ?

ସମକକ୍ଷ : ಅಯೋಗ್ಯ, ಕೆಲಸಕ್ಕೆ ಬಾರದ, ಕೆಲಸಗೊತ್ತಿಲ್ಲದ, ನಿರರ್ಥಕ, ನಿಷ್ಪ್ರಯೋಜಕ, ಬೆಲೆಯಿಲ್ಲದ


ଅନ୍ୟ ଭାଷାରେ ଅନୁବାଦ :

जो अधिकारी न हो।

कुपात्र व्यक्ति को दान देने से पुण्य का ह्रास होता है।
अनधिकारी, अनर्ह, अपात्र, अभाजन, कुपात्र

Not eligible.

Ineligible to vote.
Ineligible for retirement benefits.
ineligible

ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯು ಯಾವುದೇ ಉಪಯೋಗಕ್ಕೆ ಬರದೆ ಇರುವುದು

ଉଦାହରଣ : ನನ್ನದು ವ್ಯರ್ಥ ಪ್ರಯತ್ನ. ಇದು ನಿಷ್ಫಲ ಮರ. ನಿರರ್ಥಕವಾದ ಮಾತುಗಳಿಂದ ಯಾವುದೇ ಲಾಭವಿಲ್ಲ.

ସମକକ୍ଷ : ನಿರರ್ಥಕ, ನಿಷ್ಫಲ, ವ್ಯರ್ಥ


ଅନ୍ୟ ଭାଷାରେ ଅନୁବାଦ :

जो किसी समय किसी कारणवश उपयोग में न हो।

आज मेरी गणित की घंटी खाली है।
ख़ाली, खाली

Not in active use.

The machinery sat idle during the strike.
Idle hands.
idle, unused

ଅର୍ଥ : ಪ್ರಯೋಗವನ್ನು ಮಾಡದಂತಹ

ଉଦାହରଣ : ಅಪ್ರಯೋಜಕ ವ್ಯಕ್ತಿಯು ಈ ಕೆಲಸವನ್ನು ಯಾವ ರೀತಿಯಲ್ಲಿ ಮಾಡುತ್ತಾನೆ?

ସମକକ୍ଷ : ಅಪ್ರಯೋಜಕವಾದ, ಅಪ್ರಯೋಜಕವಾದಂತ, ಅಪ್ರಯೋಜಕವಾದಂತಹ


ଅନ୍ୟ ଭାଷାରେ ଅନୁବାଦ :

प्रयोग न करने वाला।

अप्रयोजक व्यक्ति को कैसे पता कि यह काम कैसे करता है?
अप्रयोजक