ଅର୍ଥ : ಯಾವುದೇ ವಿಷಯ ಅಥವಾ ವಸ್ತು ತನಗೆ ದೊರಕದಿರುವುದು
ଉଦାହରଣ :
ಕೂಲಿಯ ಹಣ ಸಿಗದ ಕಾರಣ ಮನೆಗೆ ಸಾಮಾನು ಖರೀದಿ ಮಾಡಲು ಸಾಧ್ಯವಾಗಿಲ್ಲ.
ଅନ୍ୟ ଭାଷାରେ ଅନୁବାଦ :
ଅର୍ଥ : ಬೇಕಾದುದು ಸಿಗದೇ ಇರುವುದು
ଉଦାହରଣ :
ಪರಿಶ್ರಮಕೊಡುವ ವ್ಯಕ್ತಿಗೆ ಜಗತ್ತಿನಲ್ಲಿ ಸಿಗದೆ ಇರುವುದು ಯಾವುದೂ ಇಲ್ಲ.
ସମକକ୍ଷ : ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ, ಅಲಭ್ಯ, ಅಲಭ್ಯವಾದ, ಅಲಭ್ಯವಾದಂತ, ಅಲಭ್ಯವಾದಂತಹ, ದೊರೆಯದ, ದೊರೆಯದಂತ, ದೊರೆಯದಂತಹ, ಪ್ರಾಪ್ತವಾಗದ, ಪ್ರಾಪ್ತವಾಗದಂತ, ಪ್ರಾಪ್ತವಾಗದಂತಹ, ಲಭ್ಯವಲ್ಲದ, ಲಭ್ಯವಲ್ಲದಂತ, ಲಭ್ಯವಲ್ಲದಂತಹ, ಲಭ್ಯವಾಗದ, ಲಭ್ಯವಾಗದಂತ, ಲಭ್ಯವಾಗದಂತಹ, ಸಿಗದ, ಸಿಗದಂತ, ಸಿಗದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಪ್ರಾಪ್ತವಾಗಿಲ್ಲವೋ
ଉଦାହରଣ :
ಅಪ್ರಾಪ್ತ ಬಾಲಕ ಮತ್ತು ಬಾಲಕಿಯರ ವಿವಾಹ ಮಾಡುವುದು ಕಾನೂನು ಬಾಹಿರವಾಗಿದೆ.
ସମକକ୍ଷ : ಅಪ್ರಾಪ್ತವಾದ, ಅಪ್ರಾಪ್ತವಾದಂತ, ಅಪ್ರಾಪ್ತವಾದಂತಹ
ଅନ୍ୟ ଭାଷାରେ ଅନୁବାଦ :