ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಫೀಮು ଶବ୍ଦର ଅର୍ଥ ଏବଂ ଉଦାହରଣ ।

ಅಫೀಮು   ನಾಮಪದ

ଅର୍ଥ : ಒಂದು ಬಗೆಯ ಗಸಗಸೆಯ ಗಿಡದ ರಸದಿಂದ ತಯಾರಿಸಿದ, ಉತ್ತೇಜಕವಾಗಿ ಮಯಕ ಅಥವಾ ನಿದ್ದೆ ಬರಿಸುವುದಕ್ಕಾಗಿ ಅದರ ಹೊಗೆಯನ್ನು ಸೇದುವ ಅಥವಾ ಅದನ್ನು ಹಾಗೆಯೇ ತಿನ್ನುವ, ಶಾಮಕ ಔಷಧದಲ್ಲಿ ಬಳಸುವ, ಕೆಂಪು ಛಾಯೆಯ ಕಂದು ಬಣ್ಣದ, ಕಟು ವಾಸನೆಯ, ಒಂದು ಕಹಿಯಾದ ಔಷಧ ವಸ್ತು

ଉଦାହରଣ : ಸುರೇಶನು ಅಫೀಮಿಗೆ ದಾಸನಾಗಿದ್ದಾನೆ.


ଅନ୍ୟ ଭାଷାରେ ଅନୁବାଦ :

पोस्त के डोडे का गोंद जो कड़वा, मादक और विषाक्त होता।

सुरेश जब तक अफ़ीम नहीं खा लेता उसे नींद नहीं आती।
अफ़ीम, अफीम, अफू, अफेन, अफेल, अफ्यून, अरुण, अरुन, अहिफेन, आफू, आफूक, नागफेन, फणिफेन, हाफु

An addictive narcotic extracted from seed capsules of the opium poppy.

opium

ଅର୍ଥ : ಒಂದು ಗಿಡ ಅದರ ಹಣ್ಣಿನಿಂದ ಅಫೀಮನ್ನು ತಯಾರಿಸುತ್ತಾರೆ ಇದು ಒಂದು ತರಹದ ಮಾದಕದ್ರವ್ಯ

ଉଦାହରଣ : ಅವನು ತನ್ನ ಮನೆಯ ಹಿತ್ತಿಲಿನಲ್ಲಿ ಅಫೀಮು ಹಾಕಿದ್ದಾನೆ.

ସମକକ୍ଷ : ಅಫು


ଅନ୍ୟ ଭାଷାରେ ଅନୁବାଦ :

वह पौधा जिसके डोडे में से अफ़ीम निकलती है।

उसने अपने घर के पिछवाड़े अफ़ीम लगाई है।
अफ़ीम, अफ़ू, अफीम, अफू, पोस्त, पोस्ता

Southwestern Asian herb with greyish leaves and white or reddish flowers. Source of opium.

opium poppy, papaver somniferum