ଅର୍ଥ : ಯಾವುದಾದರು ವಸ್ತು, ವ್ಯಕ್ತಿ ಮುಂತಾದವುಗಳ ಅಥವಾ ಅದರ ಗುಣಗಳ ಅಥವಾ ಒಳ್ಳೆಯ ಮಾತುಗಳ ಸಂಬಂಧದಿಂದ ಹೇಳಿರುವ ಆದರ್ಶ ಸೂಚಕ ಮಾತು
ଉଦାହରଣ :
ಗೋಪಾಲನ ಸಾಹಸಕ್ಕೆ ಎಲ್ಲರೂ ಪ್ರಸಂಶೆಯನ್ನು ವ್ಯಕ್ತಪಡಿಸಿದರು.
ସମକକ୍ଷ : ಕೊಂಡಾಟ, ಕೊಂಡಾಡು, ಗುಣಗಾನ, ದೊಡ್ಡತನ, ಪ್ರಶಂಸೆ, ಮಹತ್ವ, ಮಹಿಮೆ, ವರ್ಣನೆ, ಶಭಾಶ್ ಗಿರಿ, ಶ್ರೇಷ್ಠತೆ, ಹಿರಿಮೆ, ಹೊಗಳಿಕೆ
ଅନ୍ୟ ଭାଷାରେ ଅନୁବାଦ :
किसी वस्तु, व्यक्ति, आदि या उनके गुणों या अच्छी बातों के संबंध में कही हुई आदरसूचक बात।
प्रशंसा से सभी खुश और प्रोत्साहित होते हैं।An expression of approval and commendation.
He always appreciated praise for his work.ଅର୍ଥ : ಗೌರವವನ್ನು ಹೆಚ್ಚಿಸುವಂತ ಭಾವ
ଉଦାହରଣ :
ದೇಶದ ಗೌರವವು ದೇಶದಲ್ಲಿ ವಾಸಿಸುವದೇಶವಾಸಿಗಳ ಕೈಯಲ್ಲಿ ಇರುತ್ತದೆ.
ସମକକ୍ଷ : ಆತ್ಮ ಗೌರವ, ಗೌರವ, ಮರಿಯಾದೆ, ಮರ್ಯಾದಿ, ಮರ್ಯಾದೆ, ಮಾನ, ಮಾನ ಮರ್ಯಾದೆ, ಮಾನ್ಯತೆ, ಮೇಲ್ಮೆ, ಶ್ರೇಷ್ಠತೆ, ಹಿರಿತನ, ಹಿರಿಮೆ, ಹೆಮ್ಮೆ
ଅନ୍ୟ ଭାଷାରେ ଅନୁବାଦ :
The quality of being magnificent or splendid or grand.
For magnificence and personal service there is the Queen's hotel.