ଅର୍ଥ : ಮುಗ್ಧರಾಗುವ ಸ್ಥಿತಿ ಅಥವಾ ಭಾವನೆ
ଉଦାହରଣ :
ನಿಯಂತ್ರಣದಲಿಲ್ಲದ ಮಕ್ಕಳು ಅವಿವೇಕದಿಂದ ಮಾಡಬಾರದ ಕೆಲಸಗಳನ್ನು ಮಾಡುವರು.
ସମକକ୍ଷ : ಅಜ್ಞಾನಿ, ಅವಿವೇಕ, ತಿಳುವಳಿಕೆಯಿಲ್ಲದ, ಮುಗ್ಧ, ವಿವೇಕವಿಲ್ಲದ
ଅନ୍ୟ ଭାଷାରେ ଅନୁବାଦ :
A state or condition of being innocent of a specific crime or offense.
The trial established his innocence.ଅର୍ଥ : ಯಾರೋ ಒಬ್ಬರಿಗೆ ಯಾವುದೂ ಗೊತ್ತಿಲ್ಲದೆ ಇರುವ
ଉଦାହରଣ :
ಅಪರಾಧಿಗಳು ನೆನ್ನ ರಾತ್ರಿ ಅಮಾಯಕ ಮಗುವನ್ನು ಕೊಂದು ಹಾಕಿದರು.
ସମକକ୍ଷ : ಅರಿಯದ, ತಿಳಿಯದ, ನಿರ್ದೋಷಿ, ಮುಗ್ಧ
ଅନ୍ୟ ଭାଷାରେ ଅନୁବାଦ :
Free from evil or guilt.
An innocent child.