ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅರಿವಿಲ್ಲದಿರುವಿಕೆ ଶବ୍ଦର ଅର୍ଥ ଏବଂ ଉଦାହରଣ ।

ଅର୍ଥ : ಅರಿವಿಲ್ಲದಿರುವ ಸ್ಥಿತಿ ಅಥವಾ ಭಾವ

ଉଦାହରଣ : ಅಜ್ಞತೆಯ ಕಾರಣ ನನ್ನಿಂದ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ.

ସମକକ୍ଷ : ಅಜ್ಞತೆ, ಅಜ್ಞಾನ, ಅಸಂವೇದಿತ್ವ


ଅନ୍ୟ ଭାଷାରେ ଅନୁବାଦ :

अनभिज्ञ होने की अवस्था या भाव।

मेरी अनभिज्ञता की वजह से अच्छा काम हाथ से निकल गया।
अजानपन, अज्ञता, अनजानपन, अनभिज्ञता, गफलत, ग़फ़लत, बेखबरी, बेख़बरी

Unconsciousness resulting from lack of knowledge or attention.

unawareness, unknowingness

ଅର୍ଥ : ಜೀವಾತ್ಮಕ್ಕೆ ಗುಣ ಮತ್ತು ಗುಣದ ಭಿನ್ನತೆಗಳನ್ನು ತಿಳಿದುಕೊಳ್ಳದಿರುವ ಅವಿವೇಕಿ (ಆಧ್ಯಾತ್ಮ)

ଉଦାହରଣ : ಅಜ್ಞಾನವೇ ಎಲ್ಲಾ ದುಃಖಗಳಿಗೆ ಕಾರಣ.

ସମକକ୍ଷ : ಅಜ್ಞಾನ


ଅନ୍ୟ ଭାଷାରେ ଅନୁବାଦ :

जीवात्मा को गुण और गुण के कार्यों से पृथक न समझने का अविवेक (अध्यात्म)।

अज्ञान ही सब दुखों का कारण है।
अज्ञान, अज्ञानता, अज्ञानपन, अव्याकृत

ଅର୍ଥ : ಅರಿವನ್ನು ಹೊಂದಿಲ್ಲದಂತಹ

ଉଦାହରଣ : ನಾನು ಮೂರ್ಖ ವಿದ್ಯಾರ್ಥಿಗಳಿಗೆ ತಿಳಿವಳಿಕೆಯನ್ನು ನೀಡುತ್ತಾ-ನೀಡುತ್ತಾ ಸುಸ್ತಾದೆ.

ସମକକ୍ଷ : ಅಜ್ಞಾನಿಯಾದ, ಅಜ್ಞಾನಿಯಾದಂತ, ಅಜ್ಞಾನಿಯಾದಂತಹ, ಅರಿವಿಲ್ಲದ, ಅರಿವಿಲ್ಲದಂತ, ಅರಿವಿಲ್ಲದಂತಹ, ಅರಿವಿಲ್ಲದಿರುವಿಕೆಯ, ಅರಿವಿಲ್ಲದಿರುವಿಕೆಯಂತ, ಅರಿವಿಲ್ಲದಿರುವಿಕೆಯಂತಹ, ಜ್ಞಾನವಿಲ್ಲದ, ಜ್ಞಾನವಿಲ್ಲದಂತ, ಜ್ಞಾನವಿಲ್ಲದಂತಹ, ಮೂರ್ಖನಾದ, ಮೂರ್ಖನಾದಂತ, ಮೂರ್ಖನಾದಂತಹ


ଅନ୍ୟ ଭାଷାରେ ଅନୁବାଦ :

जिसने न समझा हो।

मैं बेसमझ छात्रों को समझाते-समझाते थक गई।
अनसमझ, अनसमझा, नासमझ, बेसमझ