ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅರ್ಚಕ ଶବ୍ଦର ଅର୍ଥ ଏବଂ ଉଦାହରଣ ।

ಅರ್ಚಕ   ನಾಮಪದ

ଅର୍ଥ : ದೇವಾಲಯದ ದೇವರನ್ನು ಪೂಜೆಮಾಡುವುದಕ್ಕಾಗಿ ನಿಯೋಜಿಯವಾದ ವ್ಯಕ್ತಿ

ଉଦାହରଣ : ಶ್ಯಾಮನ ತಂದೆ ಈ ದೇವಾಲಯದ ಪೂಜಾರಿ ಅಥವಾ ಅರ್ಚಕರು.

ସମକକ୍ଷ : ಪೂಜಾರಿ, ಪೂಜಿಸುವವ, ಪೂಜೆಮಾಡುವವ


ଅନ୍ୟ ଭାଷାରେ ଅନୁବାଦ :

वह जो मंदिर में देवता आदि की पूजा करने के लिए नियुक्त हो।

श्याम के पिता इस मंदिर के पुजारी हैं।
पुजारी, पुजेरी, पुजैया, सेवक

A person who performs religious duties and ceremonies in a non-Christian religion.

non-christian priest, priest

ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ଉଦାହରଣ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ସମକକ୍ଷ : ಅನುರಾಗಿ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತ, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ଅନ୍ୟ ଭାଷାରେ ଅନୁବାଦ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ଅର୍ଥ : ಯಾವುದೇ ತೀರ್ಥ ಕ್ಷೇತ್ರ ಅಥವಾ ದೇವಾಲಯದಲ್ಲಿ ಜನರಿಗೆ ದೇವರ ದರ್ಶನ ಅಥವಾ ಪೂಜೆ-ಪ್ರವಚನ ಮಾಡಿಸುವ ಪೂಜಾರಿ

ଉଦାହରଣ : ಬನಾರಸ್ಸಿನಲ್ಲಿ ನದಿಯ ತಟದಲ್ಲಿ ಪೂಜಾರಿಗಳು ನಡೆಯುತ್ತಿರುವುದು ಅಥವಾ ಕುಳಿತುಕೊಂಡಿರುವುದನ್ನು ನೋಡಬಹುದು.

ସମକକ୍ଷ : ಉಪಾಸಕ, ಪರೋಹಿತ, ಪೂಕಲ, ಪೂಜಾರಿ, ಪೂಜೆ ಮಾಡುವವನು, ಯಾಜಕ


ଅନ୍ୟ ଭାଷାରେ ଅନୁବାଦ :

किसी तीर्थ या मंदिर में लोगों को देवदर्शन या पूजा-पाठ करानेवाला पंडित।

बनारस में पंडे घाटों पर घूमते या बैठे हुए नजर आ ही जाते हैं।
तीर्थक, तीर्थिक, पंडा