ଅର୍ଥ : ಅಲಂಕಾರ ಅಥವಾ ಶೃಂಗಾರಿಸುವ ಕ್ರಿಯೆ
ଉଦାହରଣ :
ರಾಜಕುಮಾರನ ಹುಟ್ಟು ಹಬ್ಬದ ಪ್ರಯುಕ್ತ ಅರಮನೆಯನ್ನು ಶೃಂಗಾರ ಮಾಡಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಅಲಂಕಾರ ಅದರಲ್ಲಿ ಭೇದಿಸುವ-ಭೇದಿಸಲಾಗದ, ಅಸಂಬಧ-ಸಂಬಂಧ ಮುಂತಾದವುಗಳ ವ್ಯವಹಾರದಲ್ಲಿ ಯಾವುದಾದರು ವಸ್ತುವನ್ನು ತುಂಬಾ ವಿಸ್ತಾರವಾಗಿ ವರ್ಣಿಸಲಾಗುತ್ತದೆ
ଉଦାହରଣ :
ಆದಿಕಾಲದ ಕವಿಗಳ ರಚನೆಯಲ್ಲಿ ಅತಿಶಯೋಕ್ತಿಯ ಅಲಂಕಾರದಿಂದ ತುಂಬಿ ಕೊಂಡಿರುತ್ತಿತ್ತು.
ସମକକ୍ଷ : ಅತಿಶಯೋಕ್ತಿ, ಒಂದು ಕಾವ್ಯಾಲಂಕಾರ, ಸ್ವಲ್ಪವನ್ನು ಮಹತ್ತರವಾಗಿ ಮಾಡಿ ಹೇಳುವುದು
ଅନ୍ୟ ଭାଷାରେ ଅନୁବାଦ :
एक अलंकार जिसमें भेद में अभेद, असंबंध में संबंध आदि दिखाकर किसी वस्तु का बहुत बढ़ाकर वर्णन होता है।
आदिकालीन कवियों की रचनाएँ अतिशयोक्ति अलंकार से भरी पड़ी हैं।ଅର୍ଥ : ಯಾವುದಾದರು ವಸ್ತುವನ್ನು ಅಲಂಕರಿಸಿದ ಮೇಲಿನ ಉಪಸ್ಥಿತವಾದ ದೃಶ್ಯ
ଉଦାହରଣ :
ಮನೆಯ ಶೃಂಗಾರ ಮೋಹಕವಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಸಾಹಿತ್ಯದಲ್ಲಿ ವರ್ಣನೆ ಮಾಡುವ ಆ ರೀತಿ ಯಾವುದರಿಂದ ಚಮತ್ಕಾರ ಮತ್ತು ರೋಚಕತೆ ಬರುತ್ತದೆ
ଉଦାହରଣ :
ವಿಶೇಷತೆಯ ಅಲಂಕಾರ ಎರಡು ಪ್ರಕಾರಗಳಲ್ಲಿ ಆಗುತ್ತದೆ, ಶಬ್ಧಾಲಂಕಾರ ಮತ್ತು ಅರ್ಥಾಲಂಕಾರ.
ସମକକ୍ଷ : ಕಾವ್ಯದ ಸೊಗಸನ್ನು ಹೆಚ್ಚಿಸುವ ಶಬ್ದಾರ್ಥ ವೈಚಿತ್ರ್ಯ, ಶಬ್ದಾರ್ಥಗಳ ಚಮತ್ಕಾರಪೂರ್ಣ ಪ್ರಯೋಗ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದು ಕೇವಲ ಶೋಭೆ ಅಥವಾ ಅಲಂಕಾರದ ಉದ್ಧೇಶದಿಂದ ಮಾಡಲಾಗಿದೆಯೋ ಅಥವಾ ಯಾವುದನ್ನು ಅಲಂಕರಿಸಲಾಗಿದೆಯೋ ಅದನ್ನು ಉದ್ದೇಶದಿಂದ ಮಾಡಿರುವಂತಹದಲ್ಲ
ଉଦାହରଣ :
ಈ ಕಾರಿನ ಶೋಭೆಯು ಅಷ್ಟು ಚೆನ್ನಾಗಿಲ್ಲ.
ଅନ୍ୟ ଭାଷାରେ ଅନୁବାଦ :
Serving an esthetic rather than a useful purpose.
Cosmetic fenders on cars.