ଅର୍ଥ : ಮೊದಲಿನ ಸ್ಥಾನದಿಂದ ಇನ್ನೊಂದು ಬೇರೆ ಸ್ಥಾನಕ್ಕೆ ಇಡುವುದು
ଉଦାହରଣ :
ಕುರ್ಚಿಗಳನ್ನು ಇಲ್ಲಿಂದ ಅಲ್ಲಿಗೆ ಜರುಗಿಸ ಬೇಡಿ.
ଅନ୍ୟ ଭାଷାରେ ଅନୁବାଦ :
ଅର୍ଥ : ಗಾಳಿ ಬೀಸಿಕೊಳ್ಳುವುದಕ್ಕಾಗಿ ಬೀಸಣಿಗೆ ಅಥವಾ ಬೇರೆ ಯಾವುದಾದರು ವಸ್ತುವನ್ನು ಅಲ್ಲಾಡಿಸುವ ಕ್ರಿಯೆ
ଉଦାହରଣ :
ಬಹಳ ಬಿಸಿಲಿದ್ದ ಕಾರಣದ ಅವರು ಬೀಸಣಿಗೆಯಿಂದ ಗಾಳಿಬೀಸಿಕೊಳ್ಳುತ್ತಾರೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಸ್ಥಾನವನ್ನು ಬಿಡುವುದರಿಂದ ದಿಕ್ಕಿಲ್ಲದಂತಾಗು
ଉଦାହରଣ :
ವ್ಯವಸ್ಥಾಪಕನು ಕೆಲವು ಕೆಲಸಗಾರರನ್ನು ಅವರ ಸ್ಥಾನದಿಂದ ತೆಗೆದುಹಾಕಿದನು.
ସମକକ୍ଷ : ಕಿತ್ತು ಹಾಕು, ತೆಗೆದುಹಾಕು, ತೊಲಗಿಸು, ಬೇರ್ಪಡಿಸು
ଅନ୍ୟ ଭାଷାରେ ଅନୁବାଦ :
किसी कार्य या पद पर नियुक्त व्यक्ति को उसके पद या कार्य से अलग करना।
व्यवस्थापक ने कुछ भ्रष्ट कर्मचारियों को उनके पद से हटाया।Remove from a position or an office.
remove