ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಲುಗಾಡದೆ ଶବ୍ଦର ଅର୍ଥ ଏବଂ ଉଦାହରଣ ।

ಅಲುಗಾಡದೆ   ನಾಮಪದ

ଅର୍ଥ : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ

ଉଦାହରଣ : ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.

ସମକକ୍ଷ : ಅಚಲ, ಅಚಲತೆ, ಕದಲದೆ, ದೃಢತೆ, ಮಿಸುಕಾಡದೆ, ಸ್ಥಿರತೆ


ଅନ୍ୟ ଭାଷାରେ ଅନୁବାଦ :

कंपित न होने की अवस्था, क्रिया या भाव।

देखने पर कई वस्तुओं में अकंपन दिखता है पर उनके अंदर कंपन होता रहता है।
अकंपन, अकंपितता, अकम्पन, अकम्पितता, निस्पंदता, निस्पंदन, स्पंदनहीनता, स्पन्दनहीनता

A state of no motion or movement.

The utter motionlessness of a marble statue.
lifelessness, motionlessness, stillness

ಅಲುಗಾಡದೆ   ಗುಣವಾಚಕ

ଅର୍ଥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

ଉଦାହରଣ : ಪರ್ವತವು ಸದಾ ಸ್ಥಿರವಾಗಿ ಇರುವುದು.

ସମକକ୍ଷ : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


ଅନ୍ୟ ଭାଷାରେ ଅନୁବାଦ :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर