ଅର୍ଥ : ಯಾವುದೇ ವಸ್ತು ಅಥವಾ ಸಂಗತಿಯನ್ನು ಇಲ್ಲವಾಗಿಸಲಾರದ ಸ್ಥಿತಿ
ଉଦାହରଣ :
ಆ ಸಂತನ ನೀತಿಮಾತುಗಳು ನನ್ನ ಮನದ ಮೇಲೆ ಅಳಿಸಲಾಗದ ಪ್ರಭಾವ ಬೀರಿವೆ.
ସମକକ୍ଷ : ಅಳಿಸಲಾಗದ, ಅಳಿಸಲಾಗದಂತಹ, ನಾಶವಾಗಲಾರದ, ನಾಶವಾಗಲಾರದಂತ, ನಾಶವಾಗಲಾರದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದನ್ನು ಅಳಿಸಲಾಗುವುದಿಲ್ಲವೋ ಅಥವಾ ತುಂಬಾ ಬೇಗ ಹೋಗುವುದಿಲ್ಲವೋ
ଉଦାହରଣ :
ಮತ ಹಾಕುವ ಮುನ್ನ ಬೆರಳಿನ ಮೇಲೆ ಅಳಿಸಲಾಗದ ಬಣ್ಣದ ಗುರುತು ಮಾಡುತ್ತಾರೆ.
ସମକକ୍ଷ : ಅಳಿಸಲಾಗದ, ಅಳಿಸಲಾಗದಂತಹ, ತೊಡೆಯಲಾಗದ, ತೊಡೆಯಲಾಗದಂತ, ತೊಡೆಯಲಾಗದಂತಹ
ଅନ୍ୟ ଭାଷାରେ ଅନୁବାଦ :