ଅର୍ଥ : ಕೆಳಮಟ್ಟದಲ್ಲಿರುವಂತಹ
ଉଦାହରଣ :
ಅವನತಿಹೊಂದಿದ ರಸ್ತೆಯಲ್ಲಿ ನಿಧಾನವಾಗಿ ಚಲಿಸಬೇಕು.
ସମକକ୍ଷ : ಅವನತಿಯ, ಅವನತಿಹೊಂದಿದಂತ, ಅವನತಿಹೊಂದಿದಂತಹ, ಪತನವಾದ, ಪತನವಾದಂತ, ಪತನವಾದಂತಹ, ಪತನಹೊಂದಿದ
ଅନ୍ୟ ଭାଷାରେ ଅନୁବାଦ :
ଅର୍ଥ : ಅವನತಿಯಕಡೆಗೆ ಚಲಿಸುವ
ଉଦାହରଣ :
ಗುರೂಜಿಯವರು ಅವನತಿಹೊಂದಿದ ವ್ಯಕ್ತಿಯನ್ನು ಸುಧಾರಿಸುತ್ತಾರೆ.
ସମକକ୍ଷ : ಅವನತಿಯ, ಅವನತಿಹೊಂದಿದಂತಹ, ಅವನತಿಹೊಂದಿದತ, ಪತನವಾದ, ಪತನವಾದಂತ, ಪತನವಾದಂತಹ, ಪತನಹೊಂದಿದ
ଅନ୍ୟ ଭାଷାରେ ଅନୁବାଦ :
Coming down or downward.
descendingଅର୍ଥ : ಯಾವುದು ಕಡಿಮೆಯಾಗುತ್ತಿದೆಯೋ ಅಥವಾ ಇಳಿಯುತ್ತಿದೆಯೋ
ଉଦାହରଣ :
ಇವರಿಬ್ಬರ ನಡುವೆ ತಗ್ಗುತ್ತಿರುವ ಆತ್ಮೀಯತೆಯನ್ನು ನೋಡಿ ನಾನು ವಿಚಲಿತನಾದೆನು.
ସମକକ୍ଷ : ಅವನತಿಯ, ಅವನತಿಹೊಂದುವಂತ, ಅವನತಿಹೊಂದುವಂತಹ, ಇಳಿತದ, ಇಳಿತಹೊಂದಿದ, ಇಳಿತಹೊಂದುವ, ಇಳಿತಹೊಂದುವಂತಹ, ಕಡಿಮೆಯಾಗುತ್ತಿರುವ, ಕಡಿಮೆಯಾಗುವಂತಹ, ಕಡಿಮೆಯಾದಂತಹ, ತಗ್ಗಿದಂತಹ, ತಗ್ಗುತ್ತಿರುವ, ತಗ್ಗುವಂತಹ
ଅନ୍ୟ ଭାଷାରେ ଅନୁବାଦ :
जो कम हो रहा हो या नीचे जा रहा हो।
उन दोनों के बीच घटते अपनेपन से मैं विचलित हुआ।Becoming less or smaller.
decreasing