ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅವಸರ ଶବ୍ଦର ଅର୍ଥ ଏବଂ ଉଦାହରଣ ।

ಅವಸರ   ನಾಮಪದ

ଅର୍ଥ : ಮುಂದಾಲೋಚನೆಯಿಲ್ಲದೆ ಬೇಗ ಬೇಗನೆ ಯಾವುದಾದರು ಕೆಲಸದಲ್ಲಿ ತೊಡಗುವುದು ಅಥವಾ ಅವಸರದಲ್ಲಿ ಏನನ್ನಾದರೂ ಕೈಗೊಳ್ಳುವುದು

ଉଦାହରଣ : ಅವನ ಆತುರಪಡುವಿಕೆಯ ಗುಣದಿಂದಾಗಿ ಈ ಅಪಘಾತ ಸಂಭವಿಸಿತು.

ସମକକ୍ଷ : ಆತುರಪಡುವಿಕೆ, ಗಡಿಬಿಡಿ, ತ್ವರೆ, ದುಡುಕುವುದು, ಲಗುಬಗೆ


ଅନ୍ୟ ଭାଷାରେ ଅନୁବାଦ :

जल्दी या उतावलेपन के कारण होनेवाली घबराहट।

अचानक आग लगने पर हड़बड़ी मच गई।
अफरा-तफरी, अफरातफरी, अफ़रा-तफ़री, अफ़रातफ़री, हड़बड़ाहट, हड़बड़ी

A condition of urgency making it necessary to hurry.

In a hurry to lock the door.
haste, hurry

ଅର୍ଥ : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

ଉଦାହରଣ : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

ସମକକ୍ଷ : ಆತುರ, ತರಾತುರಿ, ತ್ವರೆ, ದಾವಂತ


ଅନ୍ୟ ଭାଷାରେ ଅନୁବାଦ :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

ଅର୍ଥ : ಆತುರತೆಯ ಸ್ಥಿತಿ

ଉଦାହରଣ : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

ସମକକ୍ଷ : ಆತುರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


ଅନ୍ୟ ଭାଷାରେ ଅନୁବାଦ :

A lack of patience. Irritation with anything that causes delay.

impatience, restlessness