ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅವಸರದ ଶବ୍ଦର ଅର୍ଥ ଏବଂ ଉଦାହରଣ ।

ಅವಸರದ   ಗುಣವಾಚಕ

ଅର୍ଥ : ಯಾವುದೇ ಕೆಲಸ ಕಾರ್ಯವನ್ನು ಅವಸರದಿಂದ ಮಾಡುವುದು

ଉଦାହରଣ : ಚಂದ್ರು ಯಾವಾಗಲೂ ಅವಸರದ ವ್ಯಕ್ತಿ.

ସମକକ୍ଷ : ಅವಸರದಂತ, ಅವಸರದಂತಹ, ಆತುರದ, ಆತುರದಂತ, ಆತುರದಂತಹ, ತರಾತುರಿಯ, ತರಾತುರಿಯಾದ, ತರಾತುರಿಯಾದಂತ, ತರಾತುರಿಯಾದಂತಹ, ದುಡಿಕಿನ, ದುಡಿಕಿನಂತ, ದುಡಿಕಿನಂತಹ


ଅନ୍ୟ ଭାଷାରେ ଅନୁବାଦ :

किसी काम आदि में जल्दबाज़ी करनेवाला।

मनोहर एक लापरवाह और जल्दबाज व्यक्ति है।
उतावला, जल्दबाज, जल्दबाज़, हड़बड़िया

Excessively quick.

Made a hasty exit.
A headlong rush to sell.
hasty, headlong

ଅର୍ଥ : ಯಾವುದೇ ರೀತಿಯ ವಿಳಂಬವಾಗದೆ ಬೇಗ ಬೇಗನೇ ನಡೆಯುವ ಯಾವುದೇ ಕೆಲಸ ಅಥವಾ ಸಂಗತಿ

ଉଦାହରଣ : ತುರ್ತಾಗಿ ವಾರ್ತಾ ಇಲಾಖೆಯಿಂದ ಈ ಸಮಸ್ಯೆಯ ಸುದ್ದಿಯನ್ನು ಬಿತ್ತರಿಸಬೇಕಿದೆ.

ସମକକ୍ଷ : ಜರೂರಾಗಿ, ತುರ್ತಾಗಿ


ଅନ୍ୟ ଭାଷାରେ ଅନୁବାଦ :

जिसमें विलंब न हो या बिना विलंब का।

अविलंब वार्तालाप से इस समस्या का समाधान निकाला जा सकता है।
अविलंब, अविलम्ब

Performed with little or no delay.

An immediate reply to my letter.
A prompt reply.
Was quick to respond.
A straightaway denial.
immediate, prompt, quick, straightaway