ଅର୍ଥ : ಅಂದಗೆಟ್ಟ ಮುಖ
ଉଦାହରଣ :
ಕಥೆಯ ಪ್ರಾರಂಭದಲ್ಲೆ ಮಂತ್ರವಾದಿಯು ರಾಜಕುಮಾರ ರೂಪವನ್ನು ಕುರುಪಿಯಾಗಿ ಮಾಡುತ್ತಾನೆ.
ସମକକ୍ଷ : ಅಂದಗೆಟ್ಟ, ಅಂದಗೆಟ್ಟಂತ, ಅಂದಗೆಟ್ಟಂತಹ, ಅವಲಕ್ಷಣದ, ಅವಲಕ್ಷಣದಂತ, ಅವಲಕ್ಷಣದಂತಹ, ಅಸಹ್ಯವಾದಂತ, ಅಸಹ್ಯವಾದಂತಹ, ಕುರೂಪವಾದ, ಕುರೂಪವಾದಂತ, ಕುರೂಪವಾದಂತಹ, ಕುರೂಪಿ, ಕುರೂಪಿಯಾದ, ಕುರೂಪಿಯಾದಂತ, ಕುರೂಪಿಯಾದಂತಹ, ವಿಕಾರವಾದ, ವಿಕಾರವಾದಂತ, ವಿಕಾರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಕೆಟ್ಟದಾದ, ಮನಸ್ಸಿಗೆ ಹೇಸಿಗೆ ಹುಟ್ಟಿಸುವ ಯಾವುದೇ ಮಾತು ಅಥವಾ ಸಂಗತಿಯಿಂದಾಗಿ ಮನಸ್ಸಿನ ಮೇಲಾಗುವ ಪರಿಣಾಮ ಅಥವಾ ಸಹಿಸಲು ಸಾಧ್ಯವಾಗದ ಯಾವುದೇ ಗುಣ ಅಥವಾ ಭಾವ
ଉଦାହରଣ :
ಅವನ ಅಸಹ್ಯವಾದ ಮಾತುಗಳನ್ನು ಕೇಳಿ ನನಗೆ ಸಹಿಸಲಾಗಲಿಲ್ಲ.
ସମକକ୍ଷ : ಅಸಹನೀಯ, ಅಸಹನೀಯವಾದ, ಅಸಹನೀಯವಾದಂತ, ಅಸಹನೀಯವಾದಂತಹ, ಅಸಹ್ಯವಾದಂತ, ಅಸಹ್ಯವಾದಂತಹ, ತಾಳಲಾಗದ, ತಾಳಲಾಗದಂತ, ತಾಳಲಾಗದಂತಹ
ଅନ୍ୟ ଭାଷାରେ ଅନୁବାଦ :