ଅର୍ଥ : ಯಾವುದೋ ಒಂದು ಕ್ಲಿಷ್ಟದಿಂದ ತುಂಬಿರುವ ಅಥವಾ ತುಂಬಾ ಕಷ್ಟವಾದಂತಹ
ଉଦାହରଣ :
ಯಕ್ಷನು ಕೇಳಿದ ಕ್ಷಿಷ್ಟವಾದ ಪ್ರಶ್ನೆಗೆ ಯುಧಿಷ್ಟಿರ ಉತ್ತರ ನೀಡಿ ತನ್ನ ತಮ್ಮನ ಜೀವ ಉಳಿಸಿದ.
ସମକକ୍ଷ : ಅಸ್ಪುಟವಾದ, ಅಸ್ಪುಟವಾದಂತಹ, ಕಷ್ಟವಾದ, ಕಷ್ಟವಾದಂತ, ಕಷ್ಟವಾದಂತಹ, ಕ್ಲಿಷ್ಟವಾದ, ಕ್ಲಿಷ್ಟವಾದಂತ, ಕ್ಲಿಷ್ಟವಾದಂತಹ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಜಟಿಲವಾದ, ಜಟಿಲವಾದಂತ, ಜಟಿಲವಾದಂತಹ, ವಕ್ರ, ವಕ್ರವಾದ, ವಕ್ರವಾದಂತ, ವಕ್ರವಾದಂತಹ
ଅନ୍ୟ ଭାଷାରେ ଅନୁବାଦ :
Difficult to analyze or understand.
A complicated problem.