ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಸ್ವಾಭಾವಿಕ ଶବ୍ଦର ଅର୍ଥ ଏବଂ ଉଦାହରଣ ।

ಅಸ್ವಾಭಾವಿಕ   ನಾಮಪದ

ଅର୍ଥ : ಪ್ರಕೃತಿಗೆ ವಿರುದ್ದವಾಗಿರುವುದು ಅಥವಾ ಸಹಜವಲ್ಲದ್ದು

ଉଦାହରଣ : ಅವಳ ವರ್ತನೆಯು ಅಸಹಜವಾದುದು.

ସମକକ୍ଷ : ಅಸಹಜ, ಕೃತಕತೆ, ಕೃತ್ರಿಮ, ಸೋಗು


ଅନ୍ୟ ଭାଷାରେ ଅନୁବାଦ :

बनावटी या कृत्रिम होने की अवस्था या भाव।

बनावटीपन से असलियत छिप जाती है।
कृत्रिमता, बनावटीपन

The quality of being unnatural or not based on natural principles.

unnaturalness

ಅಸ್ವಾಭಾವಿಕ   ಗುಣವಾಚಕ

ଅର୍ଥ : ನೈಸರ್ಗಿಕವಲ್ಲದ್ದು ಅಥವಾ ಪ್ರಾಕೃತಿಕ್ಕೆ ಸಂಬಂಧವಿಲ್ಲದಿರುವುದು

ଉଦାହରଣ : ಅವಳು ಕೃತಕವಾದ ನಗೆ ಬೀರುತ್ತಾಳೆ.

ସମକକ୍ଷ : ಅಪ್ರಾಕೃತ, ಅಪ್ರಾಕೃತವಾದ, ಅಪ್ರಾಕೃತವಾದಂತ, ಅಪ್ರಾಕೃತವಾದಂತಹ, ಅಸಹಜವಾದ, ಅಸಹಜವಾದಂತ, ಅಸಹಜವಾದಂತಹ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ಕೃತಕವಾದ, ಕೃತಕವಾದಂತ, ಕೃತಕವಾದಂತಹ


ଅନ୍ୟ ଭାଷାରେ ଅନୁବାଦ :

जो प्रकृति संबंधी न हो।

साँप अगर काटना और शेर शिकार करना छोड़ दे तो इससे बड़ी अप्राकृतिक घटना और क्या हो सकती है!।
अप्राकृत, अप्राकृतिक

ଅର୍ଥ : ಸ್ವಾಭಾವಿಕವಲ್ಲದ್ದು ಅಥವಾ ಮಾನವ ನಿರ್ಮಿತ ಕೃತಕವಾದ ನಿರ್ಮಾಣ ಅಥವಾ ರಚನೆ

ଉଦାହରଣ : ಪಾರ್ಕಿನಲ್ಲಿ ಬೆಳೆಸುವ ಕೆಲವು ಗಿಡಗಳು ಅಸ್ವಾಭಾವಿಕವಾಗಿರುತ್ತವೆ.

ସମକକ୍ଷ : ಅನೈಸರ್ಗಿಕ, ಅಪ್ರಾಕೃತಿಕ, ಅಸಹಜ


ଅନ୍ୟ ଭାଷାରେ ଅନୁବାଦ :

जो स्वाभाविक न हो।

आजकल उसमें कुछ अस्वाभाविक लक्षण दिखाई दे रहें हैं।
अनैसर्गिक, अप्रकृत, अप्राकृत, अप्राकृतिक, असहज, अस्वाभाविक, प्रकृति विरुद्ध

ଅର୍ଥ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು

ଉଦାହରଣ : ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.

ସମକକ୍ଷ : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಂಹ


ଅନ୍ୟ ଭାଷାରେ ଅନୁବାଦ :

जो केवल रूप-रंग, आकार-प्रकार आदि के विचार से दिखाने के लिए हो।

दिखावटी सौंदर्य का असर क्षणिक होता है।
अप्रकृत, अयाथार्थिक, अस्वाभाविक, आहार्य्य, कृत्रिम, छद्म, दिखाऊ, दिखावटी, नकली, नक़ली, बनावटी, बनौवा