ଅର୍ଥ : ನೈಸರ್ಗಿಕವಲ್ಲದ್ದು ಅಥವಾ ಪ್ರಾಕೃತಿಕ್ಕೆ ಸಂಬಂಧವಿಲ್ಲದಿರುವುದು
ଉଦାହରଣ :
ಅವಳು ಕೃತಕವಾದ ನಗೆ ಬೀರುತ್ತಾಳೆ.
ସମକକ୍ଷ : ಅಪ್ರಾಕೃತ, ಅಪ್ರಾಕೃತವಾದ, ಅಪ್ರಾಕೃತವಾದಂತ, ಅಪ್ರಾಕೃತವಾದಂತಹ, ಅಸಹಜವಾದ, ಅಸಹಜವಾದಂತ, ಅಸಹಜವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತಹ, ಕೃತಕವಾದ, ಕೃತಕವಾದಂತ, ಕೃತಕವಾದಂತಹ
ଅନ୍ୟ ଭାଷାରେ ଅନୁବାଦ :
जो प्रकृति संबंधी न हो।
साँप अगर काटना और शेर शिकार करना छोड़ दे तो इससे बड़ी अप्राकृतिक घटना और क्या हो सकती है!।ଅର୍ଥ : ಯಾವುದು ಕೇವಲ ರೂಪ-ಬಣ್ಣ, ಆಕಾರ-ಪ್ರಕಾರ ಮೊದಲಾದವುಗಳ ರೂಪದಲ್ಲಿ ತೋರಿಸುವಂತಹದ್ದು
ଉଦାହରଣ :
ತೋರಿಕೆಯ ಸೌಂದರ್ಯವು ಕ್ಷಿಣಿಕವಾದುದು.
ସମକକ୍ଷ : ಅಪ್ರಕೃತ, ಅಪ್ರಕೃತವಾದ, ಅಪ್ರಕೃತವಾದಂತ, ಅಪ್ರಕೃತವಾದಂತಹ, ಅಸ್ವಾಭಾವಿಕ, ಅಸ್ವಾಭಾವಿಕವಾದ, ಅಸ್ವಾಭಾವಿಕವಾದಂತಹ, ತೋರಿಕೆಯ, ತೋರಿಕೆಯಂತ, ತೋರಿಕೆಯಂತಂಹ
ଅନ୍ୟ ଭାଷାରେ ଅନୁବାଦ :