ଅର୍ଥ : ನಾನು ಇದ್ದೇನೆ ಅಥವಾ ನಾನು ಮಾಡುತ್ತೇನೆ ಎನ್ನುವುದರ ಭಾವ
ଉଦାହରଣ :
ಅಹಂಕಾರವನ್ನು ತ್ಯಾಗ ಮಾಡುವುದರಿಂದ ಮಾತ್ರ ಮೋಕ್ಷವನ್ನು ಪಡೆಯಬಹುದು.
ସମକକ୍ଷ : ಅಹಂಕಾರದ ವ್ಯವಸ್ಥೆ, ಅಹಂಕಾರದ ಸ್ಥಿತಿ, ಅಹಂಕೃತಿ, ಅಹಂಭಾವ, ಗರ್ವ, ನಾನತ್ವ, ಸೊಕ್ಕು
ଅନ୍ୟ ଭାଷାରେ ଅନୁବାଦ :
ଅର୍ଥ : ಧನ, ವಿಧ್ಯ, ಪ್ರಭುತ್ವ (ಅಧಿಕಾರ) ಮುಂತಾದವುಗಳಿಂದ ಅಹಂಕಾರ ತುಂಬಿರುವುದು
ଉଦାହରଣ :
ಹಣದ ಮದದಲ್ಲಿ ಜಮೀನ್ ದಾರರು ಹಲವಾರು ರೈತರಿಗೆ ಕಾಟ ನೀಡಿದ್ದಾರೆ.
ସମକକ୍ଷ : ಅಮಲು, ನಶೆ, ಮದ, ಸೊಕ್ಕು
ଅନ୍ୟ ଭାଷାରେ ଅନୁବାଦ :
Excitement and elation beyond the bounds of sobriety.
The intoxication of wealth and power.ଅର୍ଥ : ತನ್ನ ಬಗೆಗೆ ಇಲ್ಲದ ಅಹಮಿಕೆಯಿಂದ ಹೇಳಿಕೊಳ್ಳುವುದು ಅಥವಾ ಇತರರೊಂದಿಗೆ ಅಹಮಿಕೆಯಿಂದ ವರ್ತಿಸುವುದು
ଉଦାହରଣ :
ಕೆಲವರಿಗೆ ಶ್ರೀಮಂತಿಕೆಯಿಂದ ಜಂಭ ಬರುತ್ತದೆ.
ସମକକ୍ଷ : ಒಣಪ್ರತಿಷ್ಠೆ, ಗರ್ವ, ಜಂಭ, ದೊಡ್ಡಸ್ತಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ತುಂಬಾ ಜಂಬದಿಂದ ಮಾತನಾಡುವ ಕ್ರಿಯೆ
ଉଦାହରଣ :
ಅವನು ಎಲ್ಲಾ ಸಮಯದಲ್ಲೂ ಗರ್ವದಿಂದ ಮೆರೆಯುವನು.
ସମକକ୍ଷ : ಅಹಂ, ಆತ್ಮ ಸ್ತುತಿ, ಗರ್ವ, ಜಂಜ ಕೊಚ್ಚು, ಜಂಭ, ಡೌಲು, ಸೊಕ್ಕು
ଅନ୍ୟ ଭାଷାରେ ଅନୁବାଦ :
ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ
ଉଦାହରଣ :
ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.
ସମକକ୍ଷ : ಅಸಮಾಧಾನ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು
ଅନ୍ୟ ଭାଷାରେ ଅନୁବାଦ :
चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।
क्रोध से उन्मत्त व्यक्ति कुछ भी कर सकता है।ଅର୍ଥ : ಗರ್ವ, ಸೊಕ್ಕು ಅಥವಾ ಅಂಹಕಾರದಿಂದ ತುಂಬಿರುವಂತಹ ಅವಸ್ಥೆ ಅಥವಾ ಭಾವ
ଉଦାହରଣ :
ನಿಮ್ಮ ಅಂಹಕಾರದ ಕಾರಣದಿಂದ ಇಂತಹ ಒಳ್ಳೆಯ ಕೆಲಸಗಾರನು ಬಿಟ್ಟು ಹೋದನು.
ସମକକ୍ଷ : ಗರ್ವ, ಜಂಭ, ದರ್ಪ, ಸೊಕ್ಕು
ଅନ୍ୟ ଭାଷାରେ ଅନୁବାଦ :
दर्प या दंभ से भरे होने की अवस्था या भाव।
आपकी दर्पिता के कारण मज़दूर काम छोड़कर चले गये।Overbearing pride evidenced by a superior manner toward inferiors.
arrogance, haughtiness, hauteur, high-handedness, lordlinessଅର୍ଥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ
ଉଦାହରଣ :
ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.
ସମକକ୍ଷ : ಅಭಿಮಾನ, ಒನಪು, ಒಯ್ಯಾರ, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ
ଅନ୍ୟ ଭାଷାରେ ଅନୁବାଦ :