ଅର୍ଥ : ಯಾವುದೇ ವ್ಯಕ್ತಿ ಅಥವಾ ಸಂಗತಿಯು ತನ್ನ ಕಡೆಗೆ ಪ್ರಭಾವ ಬೀರಿಸಿಕೊಳ್ಳುವ ಗುಣ
ଉଦାହରଣ :
ಹಾವಾಡಿಗನು ಮಗುವಿನ ಮೈಮೇಲೆ ಹಾವುಗಳನ್ನು ಆಡಿಸುತ್ತಾ ಜನರನ್ನು ಆಕರ್ಷಿಸುತ್ತಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಇನ್ನೊಬ್ಬರನ್ನು ನಮ್ಮ ಕಡೆ ಆಕರ್ಷಿತರನ್ನಾಗಿ ಮಾಡು
ଉଦାହରଣ :
ಒಬ್ಬ ಯೌವನದ ಸುಂದರ ಹುಡುಗಿಯು ನನ್ನನ್ನು ಆಕರ್ಷಿಸಿದಳು.
ସମକକ୍ଷ : ಆಕರ್ಷಿತಗೊಳಿಸು, ಮೋಹಗೊಳಿಸು, ಸೆಳೆದುಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಇನ್ನೊಂದು ವಸ್ತು, ವ್ಯಕ್ತಿ ಮೊದಲಾದವುಗಳ ಶಕ್ತಿ ಅಥವಾ ಪ್ರೇರಣೆಯಿಂದ ತನ್ನ ಹತ್ತಿರಕ್ಕೆ ಎಳೆಯುವುದು
ଉଦାହରଣ :
ಶ್ರೀ ರಾಮನ ರೂಪ ಮಿಥಿಲಾ ನಗರದ ಎಲ್ಲಾ ಜನರನ್ನು ಆಕರ್ಷಿಸುತ್ತಿದೆ.
ସମକକ୍ଷ : ಆಕರ್ಷಣೆಗೊಳಿಸು, ಮರಳು ಮಾಡು, ಮೋಹಗೊಳಿಸು, ಮೋಹಿತಗೊಳಿಸು, ಸೆಳೆ
ଅନ୍ୟ ଭାଷାରେ ଅନୁବାଦ :
किसी वस्तु, व्यक्ति आदि को किसी वस्तु, व्यक्ति आदि के द्वारा अपनी शक्ति या प्रेरणा से अपने पास लाना।
भगवान राम का रूप सभी मिथिलावासियों को आकर्षित कर रहा था।Direct toward itself or oneself by means of some psychological power or physical attributes.
Her good looks attract the stares of many men.ଅର୍ଥ : ಯಾರೋಒಬ್ಬರಿಗೆ ಏನನ್ನಾದರು ತೋರಿಸಿ ಅದನ್ನು ಪಡೆಯುವ ಆಸೆಯನ್ನು ಹುಟ್ಟಿಸು
ଉଦାହରଣ :
ಅಂಗಡಿಯವನು ಗೊಂಬೆಯನ್ನು ಮಗುವಿಗೆ ತೋರಿಸಿ ಅದರ ಮನಸ್ಸನ್ನು ಮೋಹಗೊಳಿಸಿದನು.
ସମକକ୍ଷ : ಪರವಷಗೊಳಿಸು, ಮೋಹಗೊಳಿಸು
ଅନ୍ୟ ଭାଷାରେ ଅନୁବାଦ :
किसी को कुछ दिखाकर उसे उस चीज़ को पाने के लिए अधीर करना।
बड़े अक्सर बच्चों को अपने पास बुलाने के लिए उन्हें ललचाते हैं।