ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಕ್ರೋಶ ଶବ୍ଦର ଅର୍ଥ ଏବଂ ଉଦାହରଣ ।

ಆಕ್ರೋಶ   ನಾಮಪದ

ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ଉଦାହରଣ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ସମକକ୍ଷ : ಅಸಮಾಧಾನ, ಅಹಂಕಾರ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಪ್ರತಾಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


ଅନ୍ୟ ଭାଷାରେ ଅନୁବାଦ :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire

ଅର୍ଥ : ಅತಿಯಾದ ಸಿಟ್ಟಿನ ವೇಳೆಯಲ್ಲಿ ಮನಸ್ಸಿನಲ್ಲಿ ಉಂಟಾಗುವ ಉದ್ವೇಗವನ್ನು ಬೈಯುವ ಮೂಲಕ, ಕೂಗುವ ಮೂಲಕ ಹೊರ ಹಾಕುವುದು

ଉଦାହରଣ : ಅವನು ತನಗೆ ಮೋಸಮಾಡಿದವನ ಮೇಲೆ ಆಕ್ರೋಶಗೊಂಡಿದ್ದ.

ସମକକ୍ଷ : ಸಿಟ್ಟಿನ ಕೂಗಾಟ


ଅନ୍ୟ ଭାଷାରେ ଅନୁବାଦ :

अत्यधिक क्रोधित होने की अवस्था या भाव।

उसने आक्रोश में आकर हत्या कर दी।
आक्रोश

A feeling of deep and bitter anger and ill-will.

bitterness, gall, rancor, rancour, resentment

ଅର୍ଥ : ಸಿಟ್ಟಾಗುವುದು ಅಥವಾ ಬೈಯುವ ಕ್ರಿಯೆ

ଉଦାହରଣ : ನೀವು ಅವನ ಮೇಲೆ ಸಿಟ್ಟಾಗುವುದರಿಂದ ಏನು ಉಪಯೋಗವಾಗುತ್ತದೆ.

ସମକକ୍ଷ : ಆಕ್ರೋಶಹೊಂದುವುದು, ಕ್ರೋಧ, ಕ್ರೋಧಗೊಳ್ಳುವುದು, ಕ್ರೋಧವಾಗುವುದು, ಬೈಯ್ಯು, ಬೈಯ್ಯುವುದು, ಶಪಿಸು, ಶಪಿಸುವುದು, ಸಿಟ್ಟಾಗುವುದು, ಸಿಟ್ಟು, ಸಿಟ್ಟುಕೊಳ್ಳುವುದು


ଅନ୍ୟ ଭାଷାରେ ଅନୁବାଦ :

कोसने की क्रिया।

अब उसे कोसने से क्या फायदा होगा।
अवक्रोश, आक्रोश, कोसना