ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಗಸ ଶବ୍ଦର ଅର୍ଥ ଏବଂ ଉଦାହରଣ ।

ಆಗಸ   ನಾಮಪದ

ଅର୍ଥ : ಶಬ್ಧ, ಗುಣಯಿಂದ ಯುಕ್ತವಾದ ಶೂನ್ಯ ಆಂತವಿಲ್ಲದ ಅವಕಾಶದಲ್ಲಿ ವಿಶ್ವದ ಎಲ್ಲಾ ಪದಾರ್ಥ (ಸೂರ್ಯ, ಚಂದ್ರ, ಗ್ರಹ, ಉಪಗ್ರಹ ಮೊದಲಾದ)ವನ್ನು ಪಂಚಮಹಾಭೂತಗಳಲ್ಲಿ ಒಂದು ತತ್ವ ಎಂದು ನಂಬಲಾಗುತ್ತದೆ

ଉଦାହରଣ : ಪಂಚಮಹಾಭೂತಗಳಲ್ಲಿ ಆಕಾಶ ಮೊಟ್ಟಮೊದಲು.

ସମକକ୍ଷ : ಅಂತರಿಕ್ಷ, ಅಂಬರ, ಆಕಾಶ, ಗಗನ, ದಿಗಂತ, ಬಾನು, ಮುಗಿಲು


ଅନ୍ୟ ଭାଷାରେ ଅନୁବାଦ :

शब्द, गुण से युक्त वह शून्य अनंत अवकाश जिसमें विश्व के सभी पदार्थ (सूर्य, चंद्र, ग्रह, उपग्रह आदि) स्थित हैं और जो सब पदार्थों में व्याप्त है और जिसे पंचमहाभूतों में से एक तत्व माना जाता है।

पंचमहाभूतों में सबसे पहले आकाश की ही उत्पत्ति हुई थी।
आकाश, , गगन

ଅର୍ଥ : ತೆರೆದಿರುವ ಪ್ರದೇಶದ ಮೇಲ್ಭಾಗದಲ್ಲಿ ಕಾಣಿಸುವ ಖಾಲಿ ಜಾಗ

ଉଦାହରଣ : ಆಕಾಶದಲ್ಲಿ ಕಪ್ಪು ಮೋಡಗಳು ಆವರಿಸಿಕೊಂಡಿದೆ.

ସମକକ୍ଷ : ಅಂತರಿಕ್ಷ, ಅಂಬರ, ಆಕಾಶ, ಆಶರೀರ, ಕ್ಷಿತಿಜ, ಗಗನ, ತಾರಾಪಥ, ದಿಗಂತ, ನೀಲಾಂಗಣ, ನೀಲಾಗರ, ಬಹ್ಯಾಕಾಶ, ಬಾನು, ಮುಗಿಲು, ಯೋಮ, ವ್ಯೋಮ ಮಂಡಲ


ଅନ୍ୟ ଭାଷାରେ ଅନୁବାଦ :

The atmosphere and outer space as viewed from the earth.

sky