ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಘಾತ ଶବ୍ଦର ଅର୍ଥ ଏବଂ ଉଦାହରଣ ।

ಆಘಾತ   ನಾಮಪದ

ଅର୍ଥ : ಮನಸ್ಸಿಗೆ ಆಘಾತವನ್ನುಂಟುಮಾಡುವ ಕ್ರಿಯೆ

ଉଦାହରଣ : ಅವನ ಮಾತುಗಳಿಂದ ನನ್ನ ಮನಸ್ಸಿಗೆ ಭಾರೀ ಆಘಾತವಾಯಿತು.

ସମକକ୍ଷ : ದಕ್ಕೆ, ದಿಗ್ಬ್ರಮೆ, ದಿಗ್ಭ್ರಾಂತಿ, ಪೆಟ್ಟು


ଅନ୍ୟ ଭାଷାରେ ଅନୁବାଦ :

मन को पहुँचने वाला आघात।

उसकी बातों से मुझे ठेस लगी।
झटका, ठेस, धक्का, मनोघात, मानसिक आघात, सदमा

The feeling of distress and disbelief that you have when something bad happens accidentally.

His mother's death left him in a daze.
He was numb with shock.
daze, shock, stupor

ଅର୍ଥ : ಯಾವುದಾದರು ವಸ್ತು, ಪರಿಸ್ಥಿತಿ ಮೊದಲಾದವುಗಳ ಹಿಡಿತ ಅಥವಾ ಹೊಡೆತಕ್ಕೆ ಸಿಕ್ಕಿಕೊಳುವ ಕ್ರಿಯೆ

ଉଦାହରଣ : ರಸ್ತೆಯನ್ನು ದಾಟುವ ಸಮಯದಲ್ಲಿ ರಾಹುಲನು ಗಾಡಿಯ ಹೊಡೆತಕ್ಕೆ ಸಿಕ್ಕಿಕೊಂಡನು.ಕಾಲದ ಹೊಡೆತದಿಂದ ಯಾರೂ ಪಾರಾಗಲು ಸಾಧ್ಯವಿಲ್ಲ.

ସମକକ୍ଷ : ಏಟು, ಪೆಟ್ಟು, ಹಾನಿ, ಹೊಡೆತ


ଅନ୍ୟ ଭାଷାରେ ଅନୁବାଦ :

किसी वस्तु,परिस्थिति आदि की पकड़ या पहुँच में आने की क्रिया।

सड़क पार करते समय राहुल गाड़ी की चपेट में आ गया।
काल की चपेट से कोई नहीं बच सकता।
चपेट, चपेटा, मार

ଅର୍ଥ : ಹೊಡೆಯುವ ಕ್ರಿಯೆ

ଉଦାହରଣ : ಅವನು ಮಾಡಿದ ತಪ್ಪಿಗಾಗಿ ಗುರುಗಳಿಂದ ಹೊಡೆತವನ್ನು ತಿನ್ನಬೇಕಾಯಿತು.

ସମକକ୍ଷ : ಪೆಟ್ಟು, ಪ್ರಹಾರ, ಬಡಿತ, ಯುದ್ಧ, ಹೊಡೆತ, ಹೊಡೆಯುವಿಕೆ, ಹೊಡೆಯುವುದು


ଅନ୍ୟ ଭାଷାରେ ଅନୁବାଦ :

The act of inflicting corporal punishment with repeated blows.

beating, drubbing, lacing, licking, thrashing, trouncing, whacking

ଅର୍ଥ : ಇನ್ನೊಬ್ಬರಿಂದ ಬಂದೊದಗುವಂತಹ ಹಾನಿ

ଉଦାହରଣ : ಮೋಹನನು ಸೋಹನನ ಅಂಗಡಿಗೆ ಬೆಂಕಿಯನ್ನು ಹಾಕುವುದರ ಮೂಲಕ ಅವನನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳಿದನು.

ସମକକ୍ଷ : ದುಃಖ, ಶೋಕ, ಸಂಕಷ್ಟ


ଅନ୍ୟ ଭାଷାରେ ଅନୁବାଦ :

किसी के द्वारा पहुँचाई हुई हानि।

मोहन ने सोहन की दुकान में आग लगाकर उसे आर्थिक चोट पहुँचाई।
चोट

The act of damaging something or someone.

damage, harm, hurt, scathe