ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆಜ್ಞೆ ଶବ୍ଦର ଅର୍ଥ ଏବଂ ଉଦାହରଣ ।

ಆಜ್ಞೆ   ನಾಮಪದ

ଅର୍ଥ : ಅವಳ ಶಕ್ತಿ ಅಧಿಕಾರ, ಬಲವನ್ನು ಸಮರ್ಥವಾಗಿ ಉಪಯೋಗಿಸಿ ತನ್ನ ಕೆಲಸ ಮಾಡುವವಳು

ଉଦାହରଣ : ಇಂದಿರ ಗಾಂಧಿ ಅವರು ಅಧಿಕಾರದಲ್ಲಿ ಇದ್ದಾಗ 1955 ಆಪತ್ ಕಾಲವೆಂದು ಘೋಷಣೆ ಮಾಡುವರು.

ସମକକ୍ଷ : ಅಧಿಕಾರ, ಕಾನೂನು, ಪ್ರಭುತ್ವ


ଅନ୍ୟ ଭାଷାରେ ଅନୁବାଦ :

वह शक्ति जो अधिकार,बल या सामर्थ्य का उपभोग करके अपना काम करती हो।

इन्दिरा गाँधी ने उन्नीस सौ पचहत्तर में अपनी सत्ता के दौरान आपात काल की घोषणा की थीं।
प्रभुत्व, शासन, सत्ता, स्वामित्व, हुकूमत

The power or right to give orders or make decisions.

He has the authority to issue warrants.
Deputies are given authorization to make arrests.
A place of potency in the state.
authorisation, authority, authorization, dominance, potency, say-so

ଅର୍ଥ : ಯಾವುದಾದರು ವಸ್ತುವನ್ನು ತರವು, ಮಾಡುವ ಅಥವಾ ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಹೇಳುವ ಅಥವಾ ಆಗ್ರಹ ಮಾಡುವ ಕ್ರಿಯೆ

ଉଦାହରଣ : ಜನರ ಬೇಡಿಕೆಯ ಮೇರೆಗೆ ಗಾಯಕನು ಹಾಡನ್ನು ಹೇಳಿದನು.

ସମକକ୍ଷ : ಅಪ್ಪಣೆ, ಬೇಡಿಕೆ


ଅନ୍ୟ ଭାଷାରେ ଅନୁବାଦ :

किसी से कोई वस्तु लाने, बनाने या कोई काम करने के लिए आज्ञा देने या अनुरोध करने की क्रिया।

लोगों की फरमाइश पर ही गायक ने गाना सुनाया।
उसने नृत्यांगना से अपने मनपसंद गाने पर नृत्य करने की फरमाइश की।
फरमाइश, फर्माइश, फ़रमाइश, फ़र्माइश

The verbal act of requesting.

asking, request

ଅର୍ଥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

ଉଦାହରଣ : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

ସମକକ୍ଷ : ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸನ್ನೆ, ಸೂಚನೆ


ଅନ୍ୟ ଭାଷାରେ ଅନୁବାଦ :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत

ଅର୍ଥ : ಈ ರೀತಿ ಮಾಡು ಅಥವಾ ಆ ರೀತಿ ಮಾಡಬೇಡ ಎಂದು ಅಧಿಕಾರದಿಂದ ಹೇಳುವುದು

ଉଦାହରଣ : ಆದೇಶದ ಮೇರೆಗೆ ಅವನು ಕೆಲಸ ಮಾಡುತ್ತಿದ್ದಾನೆ.

ସମକକ୍ଷ : ಅಪ್ಪಣೆ, ಆದೇಶ

ଅର୍ଥ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ

ଉଦାହରଣ : ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.

ସମକକ୍ଷ : ಆದೇಶ, ಕಟ್ಟಳೆ, ಕಟ್ಟುಪಾಡು, ಹುಕುಮು


ଅନ୍ୟ ଭାଷାରେ ଅନୁବାଦ :

किसी अधीनस्थ कर्मचारी या व्यक्ति से मौखिक रूप से कहा हुआ अथवा लिखित रूप से दिया हुआ ऐसा निर्देश जिसका पालन करना अनिवार्य हो।

बड़ों की आज्ञा का पालन करना चाहिए।
अनुज्ञा, अनुज्ञापन, आज्ञप्ति, आज्ञा, आदेश, आयसु, इजाजत, इजाज़त, इरशाद, इर्शाद, निर्देश, शिष्टि, हुकुम, हुक्म

(often plural) a command given by a superior (e.g., a military or law enforcement officer) that must be obeyed.

The British ships dropped anchor and waited for orders from London.
order