ଅର୍ଥ : ದೃಡತೆಯಿಂದ ಹೇಳುವ ಪ್ರಕ್ರಿಯೆ (ಸತ್ಯವನ್ನೇ ಹೇಳುವ )
ଉଦାହରଣ :
ನಾನು ಕಳ್ಳತನ ಮಾಡಿಲ್ಲವೆಂದು ಪ್ರಮಾಣ ಮಾಡಿ ಹೇಳುತ್ತೇನೆ.
ସମକକ୍ଷ : ಪ್ರಮಾಣ ಮಾಡು
ଅନ୍ୟ ଭାଷାରେ ଅନୁବାଦ :
अपने कथन की सत्यता प्रमाणित करने के उद्देश्य से ईश्वर, देवता अथवा किसी पूज्य या अतिप्रिय व्यक्ति, वस्तु आदि की दुहाई देते हुए दृढ़तापूर्वक अपनी बात कहना (प्रायः अपनी बात पर जोर देने हेतु)।
मैं माँ की कसम खाता हूँ कि मैंने चोरी नहीं की।ଅର୍ଥ : ಯಾವುದೇ ವ್ಯಕ್ತಿ ಯಾವುದೇ ಒಂದು ಕೆಲಸವನ್ನು ಹಠಪೂರ್ವಕವಾಗಿ ಮಾಡುವ ತನ್ನ ಮನಸ್ಸಿನ ನಿಲುವನ್ನು ಇತರರಿಗೆ ತಿಳಯಪಡಿಸುವ ಮೌಖಿಕ ಪ್ರಕ್ರಿಯೆ
ଉଦାହରଣ :
ಭೀಷ್ಮನು ತಾನು ಆಜೀವ ಬ್ರಹ್ಮಚಾರಿಯಾಗಿರುವೆನೆಂದು ಸತ್ಯವತಿಗೆ ವಚನಕೊಡುತ್ತಾನೆ.
ସମକକ୍ଷ : ಆಣೆ-ಮಾಡು, ಆಣೆಮಾಡು, ಆಣೆಯಿಡು, ಪ್ರತಿಜ್ಞೆ ಮಾಡು, ಪ್ರತಿಜ್ಞೆ-ಮಾಡು, ಪ್ರತಿಜ್ಞೆಮಾಡು, ಮಾತು ಕೊಡು, ಮಾತು-ಕೊಡು, ಮಾತುಕೊಡು, ವಚನ ಕೊಡು, ವಚನ-ಕೊಡು, ವಚನಕೊಡು, ವಚನವಿಡು, ವಾಗ್ದಾನ ಮಾಡು, ವಾಗ್ದಾನ-ಮಾಡು, ವಾಗ್ದಾನಮಾಡು, ಶಪಥ ಮಾಡು, ಶಪಥ-ಮಾಡು, ಶಪಥಮಾಡು
ଅନ୍ୟ ଭାଷାରେ ଅନୁବାଦ :
किसी से दृढ़ता या प्रतिज्ञापूर्वक किसी काम को करने या न करने के लिए कहना।
भीष्म ने सत्यवती को आजीवन ब्रह्मचारी रहने का वचन दिया था।