ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಆತುರ ଶବ୍ଦର ଅର୍ଥ ଏବଂ ଉଦାହରଣ ।

ಆತುರ   ನಾಮಪದ

ଅର୍ଥ : ಬೇಗ ಕೆಲಸ ಮಾಡಿಬಿಡಬೇಕೇಂಬುದಕ್ಕಾಗಿ ಅಥವಾ ಬೇಗ ಬೇಗನೆ ಏನನ್ನಾದರೂ ಮುಗಿಸಿಬಿಡಬೇಕೆಂದು ಮಾಡುವ ತವಕ ಅಥವಾ ಅತ್ಯಾತುರ

ଉଦାହରଣ : ಅವನು ಯಾವಾಗಲೂ ಅವಸರ ಮಾಡುವುದರಿಂದಲೇ ನಾನು ಬೇಗನೇ ಹೊರಟುಬಿಟ್ಟಿರುತ್ತೇನೆ.

ସମକକ୍ଷ : ಅವಸರ, ತರಾತುರಿ, ತ್ವರೆ, ದಾವಂತ


ଅନ୍ୟ ଭାଷାରେ ଅନୁବାଦ :

ऐसा समय या परिस्थिति जिसमें कोई कार्य या उद्देश्य सहजता से, जल्दी या सुविधा से हो सके।

इस काम को करने का अवसर आ गया है।
अवसर, औसर, काल, घड़ी, चांस, चान्स, जोग, दाव, दावँ, नौबत, बेला, मुहूर्त, मौक़ा, मौका, योग, वक़्त, वक्त, वेला, समय, समा, समाँ, समां

A suitable moment.

It is time to go.
time

ଅର୍ଥ : ಆತುರತೆಯ ಸ್ಥಿತಿ

ଉଦାହରଣ : ಎರಡು ವರುಷ ಮನೆಯವರಿಂದ ದೂರವಿದ್ದ ಕಾರಣ ಮನೆಯವರನ್ನು ನೋಡುವ ಆತುರತೆ ಅವನಲ್ಲಿ ಹೆಚ್ಚಾಗುತ್ತಾ ಹೋಯಿತು

ସମକକ୍ଷ : ಅವಸರ, ಆತುರತೆ, ಆತುರಾತುರ, ಉತ್ಸುಕ, ಕಾತುರತೆ, ಕೂಡಲೇ, ಬೇಗನೆ, ವೇಗವಾಗಿ, ವ್ಯಾಕುಲ


ଅନ୍ୟ ଭାଷାରେ ଅନୁବାଦ :

A lack of patience. Irritation with anything that causes delay.

impatience, restlessness

ಆತುರ   ಗುಣವಾಚಕ

ଅର୍ଥ : ಯಾವುದು ತುಂಬಾ ಉತ್ಕಂಠಿತವಾಗಿರುವುದೋ

ଉଦାହରଣ : ಪ್ರತಿ ವಿಷಯದಲ್ಲೂ ಆತುರ ಪಡದೆ ನಿಧಾನವಾಗಿ ಯೋಚಿಸುವುದು ಅವಶ್ಯ.

ସମକକ୍ଷ : ಆತುರದಂತ, ಆತುರದಂತಹ, ಉತ್ಕಂಠಿತ, ಉತ್ಕಂಠಿತವಾದ, ಉತ್ಕಂಠಿತವಾದಂತ, ಉತ್ಕಂಠಿತವಾದಂತಹ, ತೀವ್ರ ಅಭಿಲಾಷೆ, ತೀವ್ರ ಅಭಿಲಾಷೆಯ, ತೀವ್ರ ಅಭಿಲಾಷೆಯಂತ, ತೀವ್ರ ಅಭಿಲಾಷೆಯಂತಹ


ଅନ୍ୟ ଭାଷାରେ ଅନୁବାଦ :

Causing or fraught with or showing anxiety.

Spent an anxious night waiting for the test results.
Cast anxious glances behind her.
Those nervous moments before takeoff.
An unquiet mind.
anxious, nervous, queasy, uneasy, unquiet