ଅର୍ଥ : ತುಂಬಾ ಅಧಿಕ ಆದರಣೀಯವಾದ
ଉଦାହରଣ :
ಧರ್ಮಶಾಲೆಯಲ್ಲಿ ನಮ್ಮ ಸಂದರ್ಶನ ಆದರಣೀಯವಾದ ವ್ಯಕ್ತಿ ದಲೈಲಾಮ.
ସମକକ୍ଷ : ಆದರಣೀಯ, ಆದರಣೀಯವಾದಂತ, ಆದರಣೀಯವಾದಂತಹ, ಉಚ್ಚ ದರ್ಜೆಯ, ಉಚ್ಚ ಸ್ಥಾನದಲ್ಲಿರುವ
ଅନ୍ୟ ଭାଷାରେ ଅନୁବାଦ :
ଅର୍ଥ : ಆದರಿಸಬಹುದಾದ ಗೌರವಿಸಬಹುದಾದ ವ್ಯಕ್ತಿ ಅಥವಾ ಸಂಗತಿ
ଉଦାହରଣ :
ಮಹಾತ್ಮಗಾಂಧಿಯು ಒಬ್ಬ ಆದರಣೀಯ ವ್ಯಕ್ತಿ.
ସମକକ୍ଷ : ಆದರಣೀಯ, ಆದರಣೀಯವಾದಂತ, ಆದರಣೀಯವಾದಂತಹ, ಗೌರವಾರ್ಹ, ಗೌರವಾರ್ಹವಾದ, ಗೌರವಾರ್ಹವಾದಂತ, ಗೌರವಾರ್ಹವಾದಂತಹ
ଅନ୍ୟ ଭାଷାରେ ଅନୁବାଦ :